Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ‘ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ’ ಜಾಹೀರಾತಿನ ಅಸಲಿಯತ್ತು ಬಯಲು, ಇಬ್ಬರ ಬಂಧನ
ದೇಶ

‘ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ’ ಜಾಹೀರಾತಿನ ಅಸಲಿಯತ್ತು ಬಯಲು, ಇಬ್ಬರ ಬಂಧನ

Share
1 Min Read
SHARE

newsics.com

ಚಂಡೀಗಢ: ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ ಎಂಬ ಜಾಹೀರಾತು ಕೆಲ ತಿಂಗಳ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಈ ಜಾಹೀರಾತಿನ ಅಸಲಿಯತ್ತು ಈಗ ಬಹಿರಂಗವಾಗಿದೆ. ಈ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಸಂಪಾದಿಸಿ ಎಂಬ ಜಾಹೀರಾತು ಬೆನ್ನತ್ತಿದ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರ ತನಿಖೆ ವೇಳೆ ನಿರುದ್ಯೋಗಿಗಳನ್ನು ಮೋಸ ಮಾಡುವ ಉದ್ದೇಶದಿಂದಲೇ ಈ ಜಾಹೀರಾತು ಪ್ರಕಟಿಸಲಾಗಿತ್ತು ಎಂದು ತಿಳಿದು ಬಂದಿದೆ.

ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಜಾಜ್ ಮತ್ತು ಇರ್ಷಾದ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭ ಧರಿಸುವಂತೆ ಮಾಡುವ ಜಾಹೀರಾತು ಇದಾಗಿತ್ತು. ಆರೋಪಿಗಳು ಮಹಿಳೆಯರ ನಕಲಿ ಫೋಟೋಗಳನ್ನು ಜಾಹೀರಾತಿಗೆ ಬಳಸಿಕೊಂಡಿದ್ದರು. ಪೊಲೀಸ್ ತನಿಖೆಯಲ್ಲಿ ಆರೋಪಿಗಳು ಸೋಶಿಯಲ್ ಮೀಡಿಯಾದಲ್ಲಿ ನಾಲ್ಕು ನಕಲಿ ಖಾತೆಗಳನ್ನು ಹೊಂದಿದ್ದರು ಎಂದು ತಿಳಿದುಬಂದಿದೆ.

ಜಾಹೀರಾತು ನೋಡಿ ತಮ್ಮನ್ನು ಸಂಪರ್ಕಿಸುವ ಯುವಕರಿಗೆ ನೋಂದಣಿ ಮಾಡಿಕೊಳ್ಳಲು ಶುಲ್ಕ ತುಂಬುವಂತೆ ಹೇಳುತ್ತಿದ್ದರು.

ಫೀಸ್ ತುಂಬಿ ರಿಜಿಸ್ಟರ್ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗುತ್ತಿತ್ತು. ನಕಲಿ ಫೇಸ್‌ಬುಕ್ ಖಾತೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಲಾಗುತ್ತಿತ್ತು.

ಸದ್ಯ ಇಬ್ಬರು ಆರೋಪಿಗಳನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರೀ ಮಳೆ, ಕಾಜಿರಂಗ ಉದ್ಯಾನವನ ಮುಳುಗಡೆ: 130ಕ್ಕೂ ಹೆಚ್ಚು ಪ್ರಾಣಿಗಳ ಸಾವು

ಕಾಲೇಜು ಬಳಿ‌ ನಿಂತಿದ್ದ ಹುಡುಗಿಯರೆದುರು ಅಸಹ್ಯವಾಗಿ ವರ್ತಿಸಿದ ಕಾಮುಕ, ವಿಡಿಯೋ ವೈರಲ್

ಜೈಲಲ್ಲಿ ಸೊರಗಿದ ನಟ ದರ್ಶನ್, ಇಷ್ಟೊಂದು ವೆಯ್ಟ್ ಲಾಸ್ ಆಯ್ತಾ?

TAGGED:'Make women pregnant and earn lakhs of rupees' ad unmaskedtwo arrested
Share This Article
Facebook Twitter Copy Link Print
Previous Article ಭಾರೀ ಮಳೆ, ಕಾಜಿರಂಗ ಉದ್ಯಾನವನ ಮುಳುಗಡೆ: 130ಕ್ಕೂ ಹೆಚ್ಚು ಪ್ರಾಣಿಗಳ ಸಾವು
Next Article ಮಾಸ್ಕೋ ತಲುಪಿದ ಪ್ರಧಾನಿ ಮೋದಿ: ಎರಡು ದಿನಗಳ ರಷ್ಯಾ ಪ್ರವಾಸ ಆರಂಭ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?