‘ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ’ ಜಾಹೀರಾತಿನ ಅಸಲಿಯತ್ತು ಬಯಲು, ಇಬ್ಬರ ಬಂಧನ

newsics.com ಚಂಡೀಗಢ: ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ ಎಂಬ ಜಾಹೀರಾತು ಕೆಲ ತಿಂಗಳ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಜಾಹೀರಾತಿನ ಅಸಲಿಯತ್ತು ಈಗ ಬಹಿರಂಗವಾಗಿದೆ. ಈ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಸಂಪಾದಿಸಿ ಎಂಬ ಜಾಹೀರಾತು ಬೆನ್ನತ್ತಿದ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ತನಿಖೆ ವೇಳೆ ನಿರುದ್ಯೋಗಿಗಳನ್ನು ಮೋಸ ಮಾಡುವ ಉದ್ದೇಶದಿಂದಲೇ ಈ ಜಾಹೀರಾತು ಪ್ರಕಟಿಸಲಾಗಿತ್ತು ಎಂದು ತಿಳಿದು ಬಂದಿದೆ. ಹರಿಯಾಣದ ನುಹ್ … Continue reading ‘ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ’ ಜಾಹೀರಾತಿನ ಅಸಲಿಯತ್ತು ಬಯಲು, ಇಬ್ಬರ ಬಂಧನ