Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಾಸ್ಕೋ ತಲುಪಿದ ಪ್ರಧಾನಿ ಮೋದಿ: ಎರಡು ದಿನಗಳ ರಷ್ಯಾ ಪ್ರವಾಸ ಆರಂಭ
ಪ್ರಮುಖವಿದೇಶ

ಮಾಸ್ಕೋ ತಲುಪಿದ ಪ್ರಧಾನಿ ಮೋದಿ: ಎರಡು ದಿನಗಳ ರಷ್ಯಾ ಪ್ರವಾಸ ಆರಂಭ

Share
1 Min Read
SHARE

newsics.com

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಪ್ರವಾಸ ಕೈಗೊಂಡಿದ್ದು, ಸೋಮವಾರ ಮಾಸ್ಕೋ ತಲುಪಿದ್ದಾರೆ.

ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಮೋದಿ ಜುಲೈ 8 ಮತ್ತು 9ರಂದು ಮಾಸ್ಕೋದಲ್ಲಿದ್ದು, ನಂತರ ಆಸ್ಟ್ರಿಯಾಕ್ಕೆ ತೆರಳಲಿದ್ದಾರೆ.

22ನೇ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನದಲ್ಲಿ ಅವರು ಭಾಗವಹಿಸಲಿದ್ದಾರೆ. ಉಕ್ರೇನ್ ಯುದ್ಧದ ನಂತರ ಮೋದಿ ಇದೇ ಮೊದಲ ಬಾರಿಗೆ ರಷ್ಯಾಕ್ಕೆ ಭೇಟಿ ನೀಡುತ್ತಿದ್ದಾರೆ.

ಈ ಕಾರಣದಿಂದಾಗಿ ಮೋದಿ ಪ್ರವಾಸ ಮಹತ್ವ ಪಡೆದುಕೊಂಡಿದೆ. ಇದೇ ಸಂದರ್ಭದಲ್ಲಿ ನ್ಯಾಟೋ ಶೃಂಗಸಭೆ ಅಮೆರಿಕದಲ್ಲಿ ನಡೆಯುತ್ತಿದೆ. ಮೋದಿ ರಷ್ಯಾ ಭೇಟಿಯ ಮೇಲೆ ಇಡೀ ವಿಶ್ವವೇ, ಅದರಲ್ಲೂ ಪಾಶ್ಚಿಮಾತ್ಯ ರಾಷ್ಟ್ರಗಳು ಕಣ್ಣಿಟ್ಟಿವೆ.

ಮೋದಿ ರಷ್ಯಾ ಭೇಟಿಗೂ ನ್ಯಾಟೋ ಶೃಂಗಸಭೆಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದೆ. ಇದಕ್ಕೂ ಮುನ್ನ ಮೋದಿ 2019ರಲ್ಲಿ ರಷ್ಯಾಕ್ಕೆ ತೆಳಿದ್ದರು. ಉಜ್ಬೇಕಿಸ್ತಾನ್‌ನಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯಲ್ಲಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವೆ ಕೊನೆಯ ಭೇಟಿಯಾಗಿತ್ತು.

ಇದೇ ವೇಳೆ ರಷ್ಯಾ ಅಧ್ಯಕ್ಷರ ನಿವಾಸದಿಂದ ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಮಾತನಾಡಿ, ”ಪಾಶ್ಚಿಮಾತ್ಯ ರಾಷ್ಟ್ರಗಳು ಮೋದಿ ಭೇಟಿಯನ್ನು ಅಸೂಯೆಯಿಂದ ನೋಡುತ್ತಿವೆ” ಎಂದು ಹೇಳಿದ್ದಾರೆ.

‘ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ’ ಜಾಹೀರಾತಿನ ಅಸಲಿಯತ್ತು ಬಯಲು, ಇಬ್ಬರ ಬಂಧನ

ಕಾಲೇಜು ಬಳಿ‌ ನಿಂತಿದ್ದ ಹುಡುಗಿಯರೆದುರು ಅಸಹ್ಯವಾಗಿ ವರ್ತಿಸಿದ ಕಾಮುಕ, ವಿಡಿಯೋ ವೈರಲ್

ಜೈಲಲ್ಲಿ ಸೊರಗಿದ ನಟ ದರ್ಶನ್, ಇಷ್ಟೊಂದು ವೆಯ್ಟ್ ಲಾಸ್ ಆಯ್ತಾ?

TAGGED:PM Modi reaches Moscow: Two-day tour of Russia begins
Share This Article
Facebook Twitter Copy Link Print
Previous Article ‘ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ’ ಜಾಹೀರಾತಿನ ಅಸಲಿಯತ್ತು ಬಯಲು, ಇಬ್ಬರ ಬಂಧನ
Next Article ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಆತ್ಮಹತ್ಯೆ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?