ಮಾಸ್ಕೋ ತಲುಪಿದ ಪ್ರಧಾನಿ ಮೋದಿ: ಎರಡು ದಿನಗಳ ರಷ್ಯಾ ಪ್ರವಾಸ ಆರಂಭ
newsics.com ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಪ್ರವಾಸ ಕೈಗೊಂಡಿದ್ದು, ಸೋಮವಾರ ಮಾಸ್ಕೋ ತಲುಪಿದ್ದಾರೆ. ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಮೋದಿ ಜುಲೈ 8 ಮತ್ತು 9ರಂದು ಮಾಸ್ಕೋದಲ್ಲಿದ್ದು, ನಂತರ ಆಸ್ಟ್ರಿಯಾಕ್ಕೆ ತೆರಳಲಿದ್ದಾರೆ. 22ನೇ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನದಲ್ಲಿ ಅವರು ಭಾಗವಹಿಸಲಿದ್ದಾರೆ. ಉಕ್ರೇನ್ ಯುದ್ಧದ ನಂತರ ಮೋದಿ ಇದೇ ಮೊದಲ ಬಾರಿಗೆ ರಷ್ಯಾಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಕಾರಣದಿಂದಾಗಿ ಮೋದಿ ಪ್ರವಾಸ ಮಹತ್ವ ಪಡೆದುಕೊಂಡಿದೆ. ಇದೇ ಸಂದರ್ಭದಲ್ಲಿ ನ್ಯಾಟೋ ಶೃಂಗಸಭೆ ಅಮೆರಿಕದಲ್ಲಿ ನಡೆಯುತ್ತಿದೆ. … Continue reading ಮಾಸ್ಕೋ ತಲುಪಿದ ಪ್ರಧಾನಿ ಮೋದಿ: ಎರಡು ದಿನಗಳ ರಷ್ಯಾ ಪ್ರವಾಸ ಆರಂಭ
Copy and paste this URL into your WordPress site to embed
Copy and paste this code into your site to embed