Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಮ್ಮೆ ಕಳ್ಳತನ: ಎಮ್ಮೆ ಮಾಲೀಕನೆಂದು  ಇಬ್ಬರ ಕಿತ್ತಾಟ
ದೇಶ

ಎಮ್ಮೆ ಕಳ್ಳತನ: ಎಮ್ಮೆ ಮಾಲೀಕನೆಂದು  ಇಬ್ಬರ ಕಿತ್ತಾಟ

Share
1 Min Read
SHARE

newsics.com

ಉ.‌ಪ್ರದೇಶ : ಎಮ್ಮೆಗಾಗಿ ಮಾಲೀಕರು ಕಿತ್ತಾಡಿಕೊಂಡಿದ್ದು,‌ ಕೊನೆಗೆ ಮಾಲೀಕನ ಹುಡುಕಲು ಪೊಲೀಸರು ಎಮ್ಮೆಯ ಮೊರೆ ಹೋಗಿರುವ ಘಟನೆ‌ ಉತ್ತರ ಪ್ರದೇಶದಲ್ಲಿ‌ ಕಂಡುಬಂದಿದೆ.

ಉತ್ತರ ಪ್ರದೇಶದ ಪ್ರತಾಪ್‍ಗಢ ಜಿಲ್ಲೆಯ ಮಹೇಶ್‍ಗಂಜ್ ಠಾಣೆಯಲ್ಲಿ ಎಮ್ಮೆ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳು ಎಮ್ಮೆ ಮಾಲೀಕನೆಂದು ಕಿತ್ತಾಡುತ್ತಿದ್ದ ಹಿನ್ನೆಲೆಯಲ್ಲಿ ಎಮ್ಮೆ ಯಾರದೆಂದು ಎಂದು ಕಂಡುಕೊಳ್ಳಲು ಪೊಲೀಸರು ಹೊಸ ತಂತ್ರವನ್ನು ಪ್ರಯೋಗಿಸಿ ಯಶಸ್ವಿಯಾಗಿದ್ದಾರೆ.

ರಾಯ್ ಅಸ್ಕರನ್ಪುರ ಗ್ರಾಮದ ನಿವಾಸಿ ನಂದಲಾಲ್ ಸರೋಜ್ ಅವರ ಎಮ್ಮೆ ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದು, ದಾರಿ ತಪ್ಪಿದ ಎಮ್ಮೆಯನ್ನು ಪುರೆ ಹರಿಕೇಶ್ ಗ್ರಾಮದ ನಿವಾಸಿ ಹನುಮಾನ್ ಸರೋಜ್ ಎಂಬವರು ಕಟ್ಟಿಹಾಕಿಕೊಂಡಿದ್ದರು.

ಮೂರು ದಿನಗಳ ನಂತರ ನಂದಲಾಲ್ ತಮ್ಮ ಎಮ್ಮೆಯನ್ನು ಹನುಮಾನ್ ಮನೆಯಲ್ಲಿ ಪತ್ತೆಹಚ್ಚಿದ್ದರು. ಆದರೆ ಹನುಮಾನ್ ಎಮ್ಮೆಯನ್ನು ಹಿಂದಿರುಗಿಸಲು ನಿರಾಕರಿಸಿದರು. ನಂತರ ನಂದಲಾಲ್ ಮಹೇಶ್‍ಗಂಜ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಹನುಮಾನ್ ಸರೋಜ್ ವಿರುದ್ಧ ದೂರು ದಾಖಲಿಸಿದ್ದಾರೆ.

ಎಮ್ಮೆಯ ನಿಜವಾದ ಮಾಲೀಕ‌ ಯಾರೆಂದು ಕಂಡುಹಿಡಿಯೋದು
ಪಂಚಾಯತಿಯಿಂದಲೂ ಸಾಧ್ಯವಾಗದ ಕಾರಣ, ಪೊಲೀಸರು ತಮ್ಮ ಮಾಲೀಕನನ್ನು ಪತ್ತೆಹಚ್ಚುವ ನಿರ್ಧಾರವನ್ನು ಎಮ್ಮೆಗೆ ಬಿಟ್ಟರು. ಎಮ್ಮೆಯನ್ನು ಒಂಟಿಯಾಗಿ ರಸ್ತೆಯಲ್ಲಿ ಬಿಟ್ಟರು. ಸ್ವಲ್ಪ ಸಮಯದ ನಂತರ, ಎಮ್ಮೆ ತನ್ನ ಮಾಲೀಕರಾದ ನಂದಲಾಲ್ ಸರೋಜ್ ಮನೆಗೆ ನಡೆದುಕೊಂಡು ಹೋಯಿತು. ಆ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಲಾಗಿದೆ.

ಬಳಿಕ‌‌ ಎಮ್ಮೆ‌ ಮಾಲೀಕ‌ ನಾನೇ ಎಂದು‌‌ ಬೊಗಳೆ ಬಿಡುತ್ತಿದ್ದ‌ ಹನುಮಾನ್ ಅವರನ್ನು ಗ್ರಾಮಸ್ಥರು ಮತ್ತು ಪೊಲೀಸರು ತರಾಟೆಗೆ ತೆಗೆದುಕೊಂಡಿದ್ದಾರೆ.

Share This Article
Facebook Twitter Copy Link Print
Previous Article ಶಿವಲಿಂಗವನ್ನು ತಬ್ಬಿ ಕುಳಿತ ಲಾಲು ಪ್ರಸಾದ್‌ ಯಾದವ್ ಪುತ್ರ..Viral Video
Next Article ಶುಭೋದಯ..‌‌. ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲಪಕ್ಷ, ತೃತೀಯ/ ಚತುರ್ಥಿ, 09-07-2024 ಮಂಗಳವಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?