newsics.com
ಬೆಂಗಳೂರು : ಮಂಗಳ ಅರುಣ್ ತಮ್ಮ ಅದ್ಭುತ ಡಾನ್ಸ್, ಟ್ರಾನ್ಸಿಶನ್ ರೀಲ್ಸ್‌ಗಳಿಂದಲೇ ಖ್ಯಾತಿಯನ್ನು ಪಡೆದಿದ್ದಾರೆ. ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ರೀಲ್ಸ್ ಸ್ಟಾರ್ ಮಂಗಳ ಅರುಣ್ ಚಿರಪರಿಚಿತ ಅಂತಾನೇ ಹೇಳ್ಬಹುದು. ರೀಲ್ಸ್ ಮಾಡ್ತಾ ಮಾಡ್ತಾ ಇದೀಗ ಇವರು ಹೊಸ ಸ್ಕೂಟಿಯನ್ನು ಖರೀದಿ ಮಾಡಿದ್ದಾರೆ.
ಮಂಗಳ ಅರುಣ್. ಇವರು ತಮ್ಮ ಅದ್ಭುತ ಡಾನ್ಸ್, ಟ್ರಾನ್ಸಿಶನ್ ರೀಲ್ಸ್‌ಗಳಿಂದಲೇ ಖ್ಯಾತಿಯನ್ನು ಪಡೆದಿದ್ದಾರೆ. ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ರೀಲ್ಸ್ ಸ್ಟಾರ್ ಮಂಗಳ ಅರುಣ್ ಚಿರಪರಿಚಿತ ಅಂತಾನೇ ಹೇಳ್ಬಹುದು. ರೀಲ್ಸ್ ಮಾಡ್ತಾ ಮಾಡ್ತಾ ಇದೀಗ ಇವರು ಹೊಸ ಸ್ಕೂಟಿಯನ್ನು ಖರೀದಿ ಮಾಡಿದ್ದಾರೆ.
ಈ ಕುರಿತ ಪೋಸ್ಟ್ ಒಂದನ್ನು ಮಂಗಳ ಅರುಣ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡು “ಹೊಸ ಸ್ಕೂಟಿ ಖರೀದಿಸಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.