Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ
ಕರ್ನಾಟಕ

ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ

Share
1 Min Read
SHARE

newsics.com

ಬೆಂಗಳೂರು : ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ ಮತ್ತು ನವೆಂಬರ್ 26ರಂದು ಸಂವಿಧಾನ ದಿನಾಚರಣೆ ದಿನದಂದು ಡಾ.ಬಿ.ಆರ್ ಅಂಬೇಡ್ಕ‌ರ್‌ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-1 ವಿಜಯ್‌ಕುಮಾರ್‌ ಎಚ್‌.ಬಿ. ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನೂ ಕಡ್ಡಾಯವಾಗಿ ಇಡಲು ಸೂಚನೆ ನೀಡಲಾಗಿದೆ.

ಜನವರಿ 26ರ ಗಣರಾಜ್ಯೋತ್ಸವ ಮಾತ್ರವಲ್ಲದೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡಬೇಕು.ಅದೇ ರೀತಿ ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಕೂಡ ಎಲ್ಲಾ ಸರ್ಕಾರಿ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿಡ ಬೇಕು.

Share This Article
Facebook Twitter Copy Link Print
Previous Article ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ? ಆ ಕೊರಗೇ ಸಾವಿನವರೆಗೆ ಕರೆದೊಯ್ದಿತಾ?
Next Article ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗಿದ್ದ ಕಾಮುಕನ ಬಂಧನ, ಪೊಲೀಸರ ಪ್ರಶ್ನೆಗೆ ಉಡಾಫೆ ಉತ್ತರ!

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?