ಷೇರು ಮಾರುಕಟ್ಟೆ ದಾಖಲೆ ಏರಿಕೆ: ಜೂನ್ ತಿಂಗಳೊಂದರಲ್ಲೇ 42 ಲಕ್ಷಕ್ಕೂ ಹೆಚ್ಚು ಡಿಮ್ಯಾಟ್ ಖಾತೆ ಓಪನ್!

newsics.com ನವದೆಹಲಿ: ಭಾರತೀಯ ಷೇರು ಮಾರುಕಟ್ಟೆಯ ದಾಖಲೆಯ ಏರಿಕೆಯ ಹಿನ್ನೆಲೆಯಲ್ಲಿ ಜೂನ್ ತಿಂಗಳೊಂದರಲ್ಲೇ 42.4 ಲಕ್ಷಕ್ಕೂ ಅಧಿಕ ಹೊಸ ಡಿಮ್ಯಾಟ್ ಖಾತೆಗಳನ್ನು ತೆರೆಯಲಾಗಿದೆ. ಫೆಬ್ರವರಿಯ ನಂತರದ ಗರಿಷ್ಠ ಖಾತೆ ತೆರೆದ ದರವಾಗಿದೆ. ಹಾಗೆಯೇ ಮೇ ತಿಂಗಳಲ್ಲಿ 36 ಲಕ್ಷ ಹೊಸ ಡಿಮ್ಯಾಟ್ ಖಾತೆಗಳನ್ನು ತೆರೆಯಲಾಗಿತ್ತು ಎಂದು ಸೆಂಟ್ರಲ್ ಡಿಪಾಸಿಟರಿ ಸರ್ವಿಸ್ ಮತ್ತು ನ್ಯಾಷನಲ್ ಸೆಕ್ಯುರಿಟೀಸ್ ಡಿಪಾಸಿಟರಿ ಅಂಕಿ-ಅಂಶಗಳು ತಿಳಿಸಿವೆ. ಪ್ರಸ್ತುತ ದೇಶದ ಒಟ್ಟು ಡಿಮ್ಯಾಟ್ ಖಾತೆಗಳ ಸಂಖ್ಯೆ ಈಗ 16.2 ಕೋಟಿಗಿಂತ ಹೆಚ್ಚಾಗಿದೆ. ಒಂದೇ ತಿಂಗಳಲ್ಲಿ 40 … Continue reading ಷೇರು ಮಾರುಕಟ್ಟೆ ದಾಖಲೆ ಏರಿಕೆ: ಜೂನ್ ತಿಂಗಳೊಂದರಲ್ಲೇ 42 ಲಕ್ಷಕ್ಕೂ ಹೆಚ್ಚು ಡಿಮ್ಯಾಟ್ ಖಾತೆ ಓಪನ್!