Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಲೇಜು ಬಳಿ‌ ನಿಂತಿದ್ದ ಹುಡುಗಿಯರೆದುರು ಅಸಹ್ಯವಾಗಿ ವರ್ತಿಸಿದ ಕಾಮುಕ, ವಿಡಿಯೋ ವೈರಲ್
ಕರ್ನಾಟಕವೈರಲ್

ಕಾಲೇಜು ಬಳಿ‌ ನಿಂತಿದ್ದ ಹುಡುಗಿಯರೆದುರು ಅಸಹ್ಯವಾಗಿ ವರ್ತಿಸಿದ ಕಾಮುಕ, ವಿಡಿಯೋ ವೈರಲ್

Share
1 Min Read
SHARE

newsics.com

ಬೆಂಗಳೂರು: ನಗರದ ವಿವಿ ಪುರಂನಲ್ಲಿರುವ ಪ್ರತಿಷ್ಠಿತ ಕಾಲೇಜೊಂದರ ಮುಂದೆ ನಿಂತಿದ್ದ ಹುಡುಗಿಯರ ಎದುರು ಕಾಮುಕ ವ್ಯಕ್ತಿಯೊಬ್ಬ ಪ್ಯಾಂಟ್‌ ಜಿಪ್ ತೆಗೆದು ಪ್ರೈವೇಟ್ ಪಾರ್ಟ್ ತೋರಿಸಿರುವ ಅಸಹ್ಯಕರ ಘಟನೆ ನಡೆದಿದೆ.

ಕಾಲೇಜು ಮುಂಭಾಗ ನಿಂತಿದ್ದ ಹುಡುಗಿಯರ ಗುಂಪಿನ ಬಳಿ ಸ್ಕೂಟರ್‌‌ನಲ್ಲಿ ಬಂದ ವ್ಯಕ್ತಿ ಪ್ಯಾಂಟ್‌ ಜಿಪ್ ತೆಗೆದು ಪ್ರೈವೇಟ್ ಪಾರ್ಟ್ ತೋರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ.

ಈ ಬಗ್ಗೆ ಬೆಂಗಳೂರು ಪೊಲೀಸರಿಗೆ ವಿಡಿಯೋವನ್ನು ಟ್ಯಾಗ್ ಮಾಡಿ ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಈ ವಿಡಿಯೋಗೆ ಕಮೆಂಟ್‌ ಮಾಡಿರುವ ನೆಟ್ಟಿಗರು, ಇದು ನಾಚಿಕೆಗೇಡಿನ ಸಂಗತಿ. ಆತನನ್ನು ಆದಷ್ಟು ಬೇಗ ಬಂಧಿಸಬೇಕು. ಆತನ ಗಾಡಿಯ ಸಂಖ್ಯೆ ಸ್ಪಷ್ಟವಾಗಿ ಕಾಣಿಸುತ್ತಿದೆ. ಆದರೆ ಉದ್ದೇಶಪೂರ್ವಕವಾಗಿ ಆರಂಭದ ಎರಡು ನಂಬರ್‌ ಅನ್ನು ಮುಚ್ಚಿದ್ದಾನೆ ಎಂದು ಶೀಘ್ರ ಬಂಧನಕ್ಕೆ ಒತ್ತಾಯಿಸಿದ್ದಾರೆ.

https://www.instagram.com/reel/C9JVMufSDMU/?utm_source=ig_web_button_share_sheet

ತೀವ್ರ ಹೃದಯಾಘಾತ, ವಿರಕ್ತ ಮಠದ ಸಿದ್ಧರಾಮ ಶ್ರೀ ಲಿಂಗೈಕ್ಯ

ಜೈಲಲ್ಲಿ ಸೊರಗಿದ ನಟ ದರ್ಶನ್, ಇಷ್ಟೊಂದು ವೆಯ್ಟ್ ಲಾಸ್ ಆಯ್ತಾ?

ಕರಾವಳಿಯಲ್ಲಿ ವ್ಯಾಪಕ ಮಳೆ: ತೀರಾ ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು! ವಿಡಿಯೋ ವೈರಲ್

TAGGED:The video of the man who behaved badly in front of the girl who was standing near the college
Share This Article
Facebook Twitter Copy Link Print
Previous Article ತೀವ್ರ ಹೃದಯಾಘಾತ, ವಿರಕ್ತ ಮಠದ ಸಿದ್ಧರಾಮ ಶ್ರೀ ಲಿಂಗೈಕ್ಯ
Next Article ಭಾರೀ ಮಳೆ, ಕಾಜಿರಂಗ ಉದ್ಯಾನವನ ಮುಳುಗಡೆ: 130ಕ್ಕೂ ಹೆಚ್ಚು ಪ್ರಾಣಿಗಳ ಸಾವು

Popular Posts

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?