ಕಾಲೇಜು ಬಳಿ‌ ನಿಂತಿದ್ದ ಹುಡುಗಿಯರೆದುರು ಅಸಹ್ಯವಾಗಿ ವರ್ತಿಸಿದ ಕಾಮುಕ, ವಿಡಿಯೋ ವೈರಲ್

newsics.com ಬೆಂಗಳೂರು: ನಗರದ ವಿವಿ ಪುರಂನಲ್ಲಿರುವ ಪ್ರತಿಷ್ಠಿತ ಕಾಲೇಜೊಂದರ ಮುಂದೆ ನಿಂತಿದ್ದ ಹುಡುಗಿಯರ ಎದುರು ಕಾಮುಕ ವ್ಯಕ್ತಿಯೊಬ್ಬ ಪ್ಯಾಂಟ್‌ ಜಿಪ್ ತೆಗೆದು ಪ್ರೈವೇಟ್ ಪಾರ್ಟ್ ತೋರಿಸಿರುವ ಅಸಹ್ಯಕರ ಘಟನೆ ನಡೆದಿದೆ. ಕಾಲೇಜು ಮುಂಭಾಗ ನಿಂತಿದ್ದ ಹುಡುಗಿಯರ ಗುಂಪಿನ ಬಳಿ ಸ್ಕೂಟರ್‌‌ನಲ್ಲಿ ಬಂದ ವ್ಯಕ್ತಿ ಪ್ಯಾಂಟ್‌ ಜಿಪ್ ತೆಗೆದು ಪ್ರೈವೇಟ್ ಪಾರ್ಟ್ ತೋರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಬೆಂಗಳೂರು ಪೊಲೀಸರಿಗೆ ವಿಡಿಯೋವನ್ನು ಟ್ಯಾಗ್ ಮಾಡಿ ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ. ಈ ವಿಡಿಯೋಗೆ ಕಮೆಂಟ್‌ … Continue reading ಕಾಲೇಜು ಬಳಿ‌ ನಿಂತಿದ್ದ ಹುಡುಗಿಯರೆದುರು ಅಸಹ್ಯವಾಗಿ ವರ್ತಿಸಿದ ಕಾಮುಕ, ವಿಡಿಯೋ ವೈರಲ್