ರಾಜ್ಯದಲ್ಲಿಂದು ಡೆಂಗ್ಯೂಗೆ ಇಬ್ಬರು ಬಲಿ, ಝಿಕಾಗೆ ಸರ್ಕಾರದಿಂದ ಮಾರ್ಗಸೂಚಿ,‌ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ

newsics.com ಬೆಂಗಳೂರು: ಮೈಸೂರು ಹಾಗೂ ಹಾಸನ ಜಿಲ್ಲೆಯಲ್ಲಿ ಡೆಂಗ್ಯೂಗೆ ತಲಾ ಒಬ್ಬರು ಬಲಿಯಾಗಿದ್ದಾರೆ. ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಲಲಿತಾ ಮೃತಪಟ್ಟವರು. ಮೂರು ದಿನಗಳ ಹಿಂದೆ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೊಬ್ಬರು ಡೆಂಗ್ಯೂ ಜ್ವರದಿಂದ ಸಾವಿಗೀಡಾಗಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. 3 ದಿನಗಳ ಹಿಂದೆ ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿತ್ತು. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ (32) … Continue reading ರಾಜ್ಯದಲ್ಲಿಂದು ಡೆಂಗ್ಯೂಗೆ ಇಬ್ಬರು ಬಲಿ, ಝಿಕಾಗೆ ಸರ್ಕಾರದಿಂದ ಮಾರ್ಗಸೂಚಿ,‌ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ