Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪವಿತ್ರ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿ ವಿದೇಶಿಯರ ಮೋಜು ಮಸ್ತಿ!
ದೇಶವೈರಲ್

ಪವಿತ್ರ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿ ವಿದೇಶಿಯರ ಮೋಜು ಮಸ್ತಿ!

Share
1 Min Read
SHARE

newsics. Com

ಹೃಷಿಕೇಶ : ಹೃಷಿಕೇಶದ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿ ವಿದೇಶಿಯರು ಮೋಜು ಮಸ್ತಿ ಮಾಡಿದ್ದಾರೆ. ಭಕ್ತಾಧಿಗಳು ಸ್ನಾನ ಮಾಡುವಂತಹ ಪವಿತ್ರ ನದಿಗಳಲ್ಲಿ ವಿದೇಶಿಗರು ಜಲಕ್ರೀಡೆ ಆಡಿ ಕೋಟ್ಯಾಂತರ ಭಕ್ತಾಧಿಗಳ‌ ಕೆಂಗಣ್ಣಿಗೆ ಗುರಿಯಾಗಿದ್ದಾರೆ.


ಉತ್ತರಾಖಂಡದ ಹೃಷಿಕೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಪವಿತ್ರ ಗಂಗಾ ಘಾಟ್‍ನಲ್ಲಿ ವಿದೇಶಿಗರು ಬಿಕಿನಿ ಧರಿಸಿ ಮೋಜು ಮಾಡುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video )ಆಗಿದ್ದು, ಈ ವಿಡಿಯೊಗೆ ಹಲವಾರು ಜನರು ಟೀಕೆ ಮಾಡಿದ್ದಾರೆ.


ಹಿಮಾಲಯನ್ ಹಿಂದೂ” ಎಂಬ ಹ್ಯಾಂಡಲ್‌ನಲ್ಲಿ ಬಳಕೆದಾರರೊಬ್ಬರು ಈ ವಿಡಿಯೊ ಹಂಚಿಕೊಂಡಿದ್ದು, ಈ ವಿಡಿಯೊಗೆ “ಪೂಜ್ಯ ಗಂಗಾ ನದಿಯನ್ನು ಗೋವಾದಂತೆ ಕಡಲತೀರವಾಗಿ ಪರಿವರ್ತಿಸಿದೆ” ಎಂದು ಶೀರ್ಷಿಕೆ ನೀಡಿ ಟೀಕಿಸಿದ್ದಾರೆ. ಈ ಕ್ಲಿಪ್ ನಲ್ಲಿ ವಿದೇಶಿ ಮಹಿಳೆಯರು ಬಿಕಿನಿ ಧರಿಸಿ ಮತ್ತು ಪುರುಷರು ಶಾರ್ಟ್ಸ್ ಧರಿಸಿ ನದಿಯಲ್ಲಿ ಆನಂದಿಸುತ್ತಿರುವುದನ್ನು ಸೆರೆಹಿಡಿಯಲಾಗಿದೆ.



ಈ‌ ಘಟನೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟು ಹಾಕಿದೆ. ಕೆಲವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿರುವ ಬಗ್ಗೆ ಟೀಕಿಸಿದ್ದು, ಶೀಘ್ರದಲ್ಲೇ ಇದನ್ನು ಮಿನಿ ಬ್ಯಾಂಕಾಕ್ ಆಗಿ ಮಾಡಲಿದೆ ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ.

https://x.com/himalayanhindu/status/1783782964318667001?ref_src=twsrc%5Etfw

Share This Article
Facebook Twitter Copy Link Print
Previous Article ಸೇನಾ‌ ವಾಹನಗಳ ಮೇಲೆ ಉಗ್ರರ ದಾಳಿ: ನಾಲ್ವರು ಯೋಧರು ಹುತಾತ್ಮ, 6‌ ಮಂದಿಗೆ ಗಾಯ
Next Article ನಾಳೆಯ ಪಂಚಾಂಗ… ವಿನಾಯಕ ಚತುರ್ಥಿ, 09-07-2024, ಮಂಗಳವಾರ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?