ಪವಿತ್ರ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿ ವಿದೇಶಿಯರ ಮೋಜು ಮಸ್ತಿ!
newsics. Com ಹೃಷಿಕೇಶ : ಹೃಷಿಕೇಶದ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿ ವಿದೇಶಿಯರು ಮೋಜು ಮಸ್ತಿ ಮಾಡಿದ್ದಾರೆ. ಭಕ್ತಾಧಿಗಳು ಸ್ನಾನ ಮಾಡುವಂತಹ ಪವಿತ್ರ ನದಿಗಳಲ್ಲಿ ವಿದೇಶಿಗರು ಜಲಕ್ರೀಡೆ ಆಡಿ ಕೋಟ್ಯಾಂತರ ಭಕ್ತಾಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಉತ್ತರಾಖಂಡದ ಹೃಷಿಕೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಪವಿತ್ರ ಗಂಗಾ ಘಾಟ್‍ನಲ್ಲಿ ವಿದೇಶಿಗರು ಬಿಕಿನಿ ಧರಿಸಿ ಮೋಜು ಮಾಡುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video )ಆಗಿದ್ದು, ಈ ವಿಡಿಯೊಗೆ ಹಲವಾರು ಜನರು ಟೀಕೆ ಮಾಡಿದ್ದಾರೆ. ಹಿಮಾಲಯನ್ ಹಿಂದೂ” ಎಂಬ … Continue reading ಪವಿತ್ರ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿ ವಿದೇಶಿಯರ ಮೋಜು ಮಸ್ತಿ!
Copy and paste this URL into your WordPress site to embed
Copy and paste this code into your site to embed