ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ? ಆ ಕೊರಗೇ ಸಾವಿನವರೆಗೆ ಕರೆದೊಯ್ದಿತಾ?

newsics.com ದಾವಣಗೆರೆ: ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಪ್ರತಾಪ್ ಕುಮಾರ್ ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯ ಪಾಟೀಲ್ ಪತಿ. ಹೊನ್ನಾಳಿ ತಾಲೂಕಿನ ಅರಕೆರೆ ಸಮೀಪದ ಫಾರೆಸ್ಟ್ನಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ವಿಷ ಸೇವಿಸಿ ಪ್ರತಾಪ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಪ್ರತಾಪ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರತಾಪ್ … Continue reading ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ? ಆ ಕೊರಗೇ ಸಾವಿನವರೆಗೆ ಕರೆದೊಯ್ದಿತಾ?