ಕರಾವಳಿಯಲ್ಲಿ ವ್ಯಾಪಕ ಮಳೆ: ತೀರಾ ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು! ವಿಡಿಯೋ ವೈರಲ್
newsics.com ಮಂಗಳೂರು: ಕರಾವಳಿಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಜನರನ್ನು ಮನೆಯಿಂದ ಆಚೆ ಬರದಂತೆ ಎಡಬಿಡದಂತೆ ನಿರಂತರ ಮಳೆಯಾಗುತ್ತಿದೆ. ಇದರಿಂದ ಹಲವೆಡೆ ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಂಚಿನಡ್ಕ ಗ್ರಾಮದ ಜನರು ಕಿರು ದಾರಿಯಲ್ಲಿ ಕಷ್ಟಪಟ್ಟು ಶವ ಸಾಗಿಸಿದ್ದು, ಇದೀಗ ಆ ವಿಡಿಯೋ ವೈರಲ್ ಆಗಿದೆ. ಇಲ್ಲಿನ ವೃದ್ಧೆಯೊಬ್ಬರ ಶವವನ್ನು ಕಿಂಡಿ ಅಣೆಕಟ್ಟಿನ ಕಾಲುದಾರಿಯಲ್ಲಿ ಪ್ರಯಾಸಪಟ್ಟು ಹೊತ್ತುಕೊಂಡು ಹೋಗಿದ್ದಾರೆ. ಬೆಂಚಿನಡ್ಕ–ಕಾಜಲ ಪ್ರದೇಶಗಳ ನಡುವೆ ಹರಿಯುವ ಹೊಳೆ ಇದಾಗೀದ್ದು, ಸ್ವಲ್ಪ ಎಚ್ಚರ ತಪ್ಪಿದರೂ ಹೊಳೆಗೆ ಬೀಳುತ್ತಾರೆ. ಅಷ್ಟು … Continue reading ಕರಾವಳಿಯಲ್ಲಿ ವ್ಯಾಪಕ ಮಳೆ: ತೀರಾ ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು! ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed