ರಷ್ಯಾದಲ್ಲಿ ಭಾರತದ ಪ್ರಧಾನಿಗೆ ಆತ್ಮೀಯ ವಾತಾವರಣ, ಮೋದಿಯವರನ್ನು ಗಾಲ್ಫ್ ಕಾರ್ಟ್‌ನಲ್ಲಿ ಸ್ವತಃ ಸುತ್ತಾಡಿಸಿದ ಪುಟಿನ್, ವಿಡಿಯೋ ನೋಡಿ

newsics.com ಮಾಸ್ಕೋ: ಭಾರತ ಮತ್ತು ರಷ್ಯಾ ನಡುವಿನ ಸ್ನೇಹದಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಸ್ನೇಹವೂ ಗಟ್ಟಿಯಾಗುತ್ತಿದೆ. ಪುಟಿನ್ ತಮ್ಮ ನಿವಾಸದ ಅಂಗಳದಲ್ಲಿ ಪುಟ್ಟ ಎಲೆಕ್ಟ್ರಿಕ್ ಗಾಡಿಯಲ್ಲಿ ಮೋದಿಯವರನ್ನು ಕೂರಿಸಿಕೊಂಡು ಸುತ್ತಾಡಿಸಿದ್ದಾರೆ. ಸ್ವತಃ ಪುಟಿನ್ ಅವರೇ ಗೋಲ್ಫ್ ಕಾರ್ಟ್‌ನ್ನು ಡ್ರೈವ್ ಮಾಡುತ್ತಿದ್ದರು. ಮೋದಿ ಅವರ ಪಕ್ಕದ ಸೀಟಿನಲ್ಲಿ ಕುಳಿತು ಈ ಶಾರ್ಟ್ ಡ್ರೈವ್ ಅನ್ನು ಆನಂದಿಸುತ್ತಿದ್ದಂತಿತ್ತು. ಪುಟ್ಟದಾದ ಕಾರ್ಟ್ ಎಲೆಕ್ಟ್ರಿಕ್ ಗಾಡಿಯಲ್ಲಿ ವ್ಲಾದಿಮಿರ್ ಪುಟಿನ್ ಮತ್ತು ಮೋದಿ ಅವರಷ್ಟೇ ಅಲ್ಲದೆ … Continue reading ರಷ್ಯಾದಲ್ಲಿ ಭಾರತದ ಪ್ರಧಾನಿಗೆ ಆತ್ಮೀಯ ವಾತಾವರಣ, ಮೋದಿಯವರನ್ನು ಗಾಲ್ಫ್ ಕಾರ್ಟ್‌ನಲ್ಲಿ ಸ್ವತಃ ಸುತ್ತಾಡಿಸಿದ ಪುಟಿನ್, ವಿಡಿಯೋ ನೋಡಿ