Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಮನೆಗಾಗಿ ಯುವತಿಯ ಪ್ರೇಮದ ನಾಟಕ! 20 ಯುವಕರ ಜತೆ ಡೇಟಿಂಗ್, ಗಿಫ್ಟ್ ಪಡೆದ ಐಫೋನ್‌ ಮಾರಿ ಸ್ವಂತ ಮನೆ ಖರೀದಿ!
ವಿದೇಶವೈರಲ್

ಮನೆಗಾಗಿ ಯುವತಿಯ ಪ್ರೇಮದ ನಾಟಕ! 20 ಯುವಕರ ಜತೆ ಡೇಟಿಂಗ್, ಗಿಫ್ಟ್ ಪಡೆದ ಐಫೋನ್‌ ಮಾರಿ ಸ್ವಂತ ಮನೆ ಖರೀದಿ!

Share
1 Min Read
SHARE

newsics.com
ಬೀಜಿಂಗ್: ಯುವತಿಯೊಬ್ಬಳು ಸಿಟಿಯಲ್ಲಿ ಹೊಸ ಮನೆ ಖರೀದಿಸಲು 20 ಯುವಕರ ಜತೆಗೆ ಪ್ರೇಮದ ನಾಟಕವಾಡಿರುವ ಘಟನೆ ಬೆಳಕಿಗೆ‌ ಬಂದಿದೆ.

20 ಯುವಕರನ್ನು ತನ್ನ ಬಲೆಗೆ ಬೀಳಿಸಿ ಅವರಿಂದ ದುಬಾರಿ ಬೆಲೆಯ ಐಫೋನ್‌ಗಳನ್ನು ಗಿಫ್ಟ್ ಆಗಿ ಪಡೆದುಕೊಂಡಿದ್ದಾಳೆ. ಬಳಿಕ ಅವರೊಂದಿಗೆ ಬ್ರೇಕ್ ಅಪ್ ಮಾಡಿಕೊಂಡು ಲಕ್ಷ ಲಕ್ಷ ಬೆಲೆಬಾಳುವ ಬರೋಬ್ಬರಿ 20 ಐಫೋನ್‌ಗಳನ್ನು ಮಾರಿ ಹೊಸ ಮನೆ ಖರೀದಿಸಿದ್ದಾಳೆ ಎಙದು ಚೀನಾ ಮಾಧ್ಯಮಗಳು ವರದಿ‌ಮಾಡಿವೆ.

ಚೀನಾ ಮೂಲದ ಈ ಯುವತಿಯ ಹೆಸರು ಕ್ಸಿಯೋಲಿ Xiaoli. ಸದ್ಯ ಈಕೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪೋಸ್ಟ್‌ಗಳು ಹರಿದಾಡುತ್ತಿವೆ.

ವಾಸ್ತವವಾಗಿ ಈ ಘಟನೆ 2016ರಲ್ಲೇ ನಡೆದಿದೆ ಎನ್ನಲಾಗಿದೆ. @tech_grammm ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈಕೆಯ ಕುರಿತು ಹಾಕಲಾದ ಫೋಸ್ಟ್ ಒಂದು ಈಗ ಎಲ್ಲೆಡೆ ವೈರಲ್ ಆಗಿದೆ. ಮೇ 6ರಂದು ಹಂಚಿಕೊಂಡಿರುವ ಈ ಪೋಸ್ಟ್ ಇಲ್ಲಿಯವರೆಗೆ 187,016 ಲೈಕ್ಸ್‌ಗಳನ್ನು ಪಡೆದುಕೊಂಡಿದೆ.

ಬಡ ಕುಟುಂಬದಿಂದ ಬಂದ ಕ್ಸಿಯೋಲಿ ಸ್ವಂತ ಮನೆ ಖರೀದಿಸಲು ಈ ರೀತಿ ಪ್ಲ್ಯಾನ್ ಮಾಡಿದ್ದಾಳೆ ಎಂದು ತಿಳಿದುಬಂದಿದೆ. ತನ್ನ ಎಲ್ಲ ಐಫೋನ್ಗಳನ್ನು ಭಾರತದ ಕರೆನ್ಸಿಯ ಅಂದಾಜಿನ ಪ್ರಕಾರ 14 ಲಕ್ಷಕ್ಕೂ ಅಧಿಕ ಬೆಲೆಗೆ ಮಾರಿ ಡೌನ್ ಪೇಮೆಂಟ್‌ನಲ್ಲಿ ಹೊಸ ಮನೆ ಖರೀದಿಸಿದ್ದಾಳೆ ಎಂದು ವರದಿಯಾಗಿದೆ.

https://www.instagram.com/reel/C6oHfNtS_28/?igsh=MW5kaWN0eGZ2YmRhbA==

ರಷ್ಯಾದಲ್ಲಿ ಭಾರತದ ಪ್ರಧಾನಿಗೆ ಆತ್ಮೀಯ ವಾತಾವರಣ, ಮೋದಿಯವರನ್ನು ಗಾಲ್ಫ್ ಕಾರ್ಟ್‌ನಲ್ಲಿ ಸ್ವತಃ ಸುತ್ತಾಡಿಸಿದ ಪುಟಿನ್, ವಿಡಿಯೋ ನೋಡಿ

ರಷ್ಯಾ ಸೇನೆಯಲ್ಲಿನ ಭಾರತೀಯರ ಶೀಘ್ರ ಬಿಡುಗಡೆಗೆ ಪುಟಿನ್ ಭರವಸೆ: ಭಾರತಕ್ಕೆ ರಾಜತಾಂತ್ರಿಕ ಗೆಲುವು

ರಾಮನಗರ ಜಿಲ್ಲೆ ಹೆಸರು ಬದಲು ಸಾಧ್ಯತೆ: ಡಿಸಿಎಂ ಡಿಕೆಶಿ ನೇತೃತ್ವದ ನಿಯೋಗ ಸಿಎಂಗೆ ಮನವಿ

TAGGED:A young woman's love drama for home! Dating with 20 young menselling gifted iPhone and buying own house!
Share This Article
Facebook Twitter Copy Link Print
Previous Article ರಷ್ಯಾದಲ್ಲಿ ಭಾರತದ ಪ್ರಧಾನಿಗೆ ಆತ್ಮೀಯ ವಾತಾವರಣ, ಮೋದಿಯವರನ್ನು ಗಾಲ್ಫ್ ಕಾರ್ಟ್‌ನಲ್ಲಿ ಸ್ವತಃ ಸುತ್ತಾಡಿಸಿದ ಪುಟಿನ್, ವಿಡಿಯೋ ನೋಡಿ
Next Article ಮನೆ ಊಟಕ್ಕಾಗಿ ನಟ ದರ್ಶನ್ ಹೈಕೋರ್ಟ್‌ಗೆ ಮೊರೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?