Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆ ಊಟಕ್ಕಾಗಿ ನಟ ದರ್ಶನ್ ಹೈಕೋರ್ಟ್‌ಗೆ ಮೊರೆ
ಕರ್ನಾಟಕಮನರಂಜನೆ

ಮನೆ ಊಟಕ್ಕಾಗಿ ನಟ ದರ್ಶನ್ ಹೈಕೋರ್ಟ್‌ಗೆ ಮೊರೆ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರ ಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದಾರೆ.

ಈ ಸಂಬಂಧ ಹೈಕೋರ್ಟ್‌ಗೆ ದರ್ಶನ್ ಪರ ವಕೀಲರು ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.
ಕಳೆದೊಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲರುವ ದರ್ಶನ್ ಮನೆ ಊಟವಿಲ್ಲದೆ ಸುಮಾರು ಹತ್ತು ಕೆಜಿ ತೂಕ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್ ಮನೆ ಊಟಕ್ಕಾಗಿ‌ ಮನವಿ‌ ಮಾಡಿದ್ದಾರೆ ಎನ್ನಲಾಗಿದೆ.

ದರ್ಶನ್ ಪರ ವಕೀಲರು ಇಂದು ಹೈಕೋರ್ಟ್ ಮೊರೆ ಹೋಗಿದ್ದು ದರ್ಶನ್‌ಗೆ ಮನೆ ಊಟ, ದಿಂಬು ಹಾಸಿಗೆ ಮತ್ತು ಪುಸ್ತಕ ನೀಡುವಂತೆ ಮನವಿ ಮಾಡಿದ್ದಾರೆ.

ಜೈಲಿನ ಊಟ ನಟ ದರ್ಶನ್‌ಗೆ ಜೀರ್ಣವಾಗುತ್ತಿಲ್ಲ. ಜೈಲಿನ ಊಟ ಮಾಡುತ್ತಿರುವುದರಿಂದ ಅವರಿಗೆ ವಾಂತಿ, ಭೇದಿ ಆಗುತ್ತಿದೆ ಎಂದು ವೈದ್ಯರು ವರದಿ ನೀಡಿದ್ದಾರೆ. ಆದ್ದರಿಂದ ಮನೆಯ ಊಟ ಸೇವಿಸಲು ಅನುಮತಿ ನೀಡಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ.

ಜೈಲು ಅಧಿಕಾರಿಗಳಿಗೆ ಈ ಸಂಬಂಧ ನಿರ್ದೇಶಿಸುವಂತೆ ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲರು ಮನವಿ ಮಾಡಿದ್ದಾರೆ.

ಮನೆಗಾಗಿ ಯುವತಿಯ ಪ್ರೇಮದ ನಾಟಕ! 20 ಯುವಕರ ಜತೆ ಡೇಟಿಂಗ್, ಗಿಫ್ಟ್ ಪಡೆದ ಐಫೋನ್‌ ಮಾರಿ ಸ್ವಂತ ಮನೆ ಖರೀದಿ!

ರಷ್ಯಾದಲ್ಲಿ ಭಾರತದ ಪ್ರಧಾನಿಗೆ ಆತ್ಮೀಯ ವಾತಾವರಣ, ಮೋದಿಯವರನ್ನು ಗಾಲ್ಫ್ ಕಾರ್ಟ್‌ನಲ್ಲಿ ಸ್ವತಃ ಸುತ್ತಾಡಿಸಿದ ಪುಟಿನ್, ವಿಡಿಯೋ ನೋಡಿ

ರಷ್ಯಾ ಸೇನೆಯಲ್ಲಿನ ಭಾರತೀಯರ ಶೀಘ್ರ ಬಿಡುಗಡೆಗೆ ಪುಟಿನ್ ಭರವಸೆ: ಭಾರತಕ್ಕೆ ರಾಜತಾಂತ್ರಿಕ ಗೆಲುವು

TAGGED:Actor Darshan moves the High Court for home meals
Share This Article
Facebook Twitter Copy Link Print
Previous Article ಮನೆಗಾಗಿ ಯುವತಿಯ ಪ್ರೇಮದ ನಾಟಕ! 20 ಯುವಕರ ಜತೆ ಡೇಟಿಂಗ್, ಗಿಫ್ಟ್ ಪಡೆದ ಐಫೋನ್‌ ಮಾರಿ ಸ್ವಂತ ಮನೆ ಖರೀದಿ!
Next Article ಕರ್ಕಾಟಕ ರಾಶಿಗೆ ಸೂರ್ಯನ ಸಂಚಾರ: ಜು.16ರಿಂದ ಈ ರಾಶಿಗಳವರಿಗೆ ಭಾರೀ ಅದೃಷ್ಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?