ಮನೆ ಊಟಕ್ಕಾಗಿ ನಟ ದರ್ಶನ್ ಹೈಕೋರ್ಟ್‌ಗೆ ಮೊರೆ

newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರ ಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಸಂಬಂಧ ಹೈಕೋರ್ಟ್‌ಗೆ ದರ್ಶನ್ ಪರ ವಕೀಲರು ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ. ಕಳೆದೊಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲರುವ ದರ್ಶನ್ ಮನೆ ಊಟವಿಲ್ಲದೆ ಸುಮಾರು ಹತ್ತು ಕೆಜಿ ತೂಕ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್ ಮನೆ ಊಟಕ್ಕಾಗಿ‌ ಮನವಿ‌ ಮಾಡಿದ್ದಾರೆ ಎನ್ನಲಾಗಿದೆ. ದರ್ಶನ್ ಪರ ವಕೀಲರು ಇಂದು ಹೈಕೋರ್ಟ್ ಮೊರೆ ಹೋಗಿದ್ದು ದರ್ಶನ್‌ಗೆ ಮನೆ ಊಟ, ದಿಂಬು ಹಾಸಿಗೆ … Continue reading ಮನೆ ಊಟಕ್ಕಾಗಿ ನಟ ದರ್ಶನ್ ಹೈಕೋರ್ಟ್‌ಗೆ ಮೊರೆ