Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಲ್ವರನ್ನು ರಕ್ಷಿಸಿದ ನಗರಸಭಾ ಸದಸ್ಯನಿಗೇ ಪ್ರವಾಹ ಸಂಕಷ್ಟ
ಕರ್ನಾಟಕ

ನಾಲ್ವರನ್ನು ರಕ್ಷಿಸಿದ ನಗರಸಭಾ ಸದಸ್ಯನಿಗೇ ಪ್ರವಾಹ ಸಂಕಷ್ಟ

Share
1 Min Read
SHARE

newsics.com

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ರಕ್ಷಿಸಿದ ನಗರಸಭಾ ಸದಸ್ಯನೇ ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿ ಪ್ರಾಣಾಪಾಯಕ್ಕೆ ಸಿಲುಕಿದ ಘಟನೆಗ ಕೊಡವೂರಿನಲ್ಲಿ ನಡೆದಿದೆ.

ಬಾಚನಬೈಲಿನ ಕುಟುಂಬದ ಮನೆ ಸುತ್ತ ಪ್ರವಾಹ ಏರಿದ್ದು, ಮಕ್ಕಳು ಜೀವಭಯದಿಂದ ಕೂಗುತ್ತಿದ್ದಾರೆ ಎಂಬ ಮಾಹಿತಿ ತಿಳಿದು ನಗರಸಭಾ ಸದಸ್ಯ ವಿಜಯ ಕೊಡವೂರು ಸ್ಥಳಕ್ಕೆ ಧಾವಿಸಿದರು. ಹಗ್ಗವೊಂದನ್ನು ವ್ಯವಸ್ಥೆ ಮಾಡಿ ಸ್ವತಃ ವಿಜಯ ಅವರೇ ಹೊಳೆಗಿಳಿದರು. ಮೊದಲಿಬ್ಬರು ಮಕ್ಕಳನ್ನು ನಂತರ ಗಂಡ, ಹೆಂಡತಿಯನ್ನು ಈಚೆ ದಡಕ್ಕೆ ಕರೆ ತಂದರು.

ಬಳಿಕ ಆಚೆ ದಡಕ್ಕೆ ತೆರಳಿ ಮರಕ್ಕೆ ಕಟ್ಟಿದ್ದ ಹಗ್ಗವನ್ನು ಬಿಚ್ಚಿ, ಇನ್ನೇನು ಈಚೆ ದಡಕ್ಕೆ ಬರುತ್ತಿದ್ದಾಗ ಪ್ರವಾಹದ ಸೆಳೆತಕ್ಕೆ ಸಿಲುಕಿ ನೀರಲ್ಲಿ ಮುಳುಗಿ ಕೊಚ್ಚಿಕೊಂಡು ಹೋದರು.

ಅದೃಷ್ಟವಶಾತ್ ವಿಜಯ ಅವರ ಕೈಗೆ ನೀರಿನಲ್ಲಿ ಕೊಚ್ಚಿಕೊಂಡು ಬಂದ ಹಗ್ಗ ಸಿಕ್ಕಿತು. ತಕ್ಷಣ ಅದನ್ನೇ ಗಟ್ಟಿಯಾಗಿ ಹಿಡಿದು ಹರಸಾಹಸಪಟ್ಟು ದಡ ಸೇರಿದ ಘಟನೆ ಭಾನುವಾರ ನಡೆದಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಶಾಲೆಗಳಿಗೆ ರಜೆ, ಜು.12ರವರೆಗೂ ಮಳೆ ಮುಂದುವರಿಕೆ

ಮಂಗಳವಾರ 09-07-2024 … ಸಿಂಹ- ಅನಾರೋಗ್ಯ ಕಾಡಬಹುದು, ವೃಶ್ಚಿಕ- ಮಾನಸಿಕ ಅಶಾಂತಿ ಉಂಟಾಗಬಹುದು, ನಿಮ್ಮ ರಾಶಿ‌ ಭವಿಷ್ಯದಲ್ಲೇನಿದೆ?

ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗಿದ್ದ ಕಾಮುಕನ ಬಂಧನ, ಪೊಲೀಸರ ಪ್ರಶ್ನೆಗೆ ಉಡಾಫೆ ಉತ್ತರ!

TAGGED:After rescuing four peoplethe city council member is in trouble due to flood
Share This Article
Facebook Twitter Copy Link Print
Previous Article ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಶಾಲೆಗಳಿಗೆ ರಜೆ, ಜು.12ರವರೆಗೂ ಮಳೆ ಮುಂದುವರಿಕೆ
Next Article ರಾಮನಗರ ಜಿಲ್ಲೆ ಹೆಸರು ಬದಲು ಸಾಧ್ಯತೆ: ಡಿಸಿಎಂ ಡಿಕೆಶಿ ನೇತೃತ್ವದ ನಿಯೋಗ ಸಿಎಂಗೆ ಮನವಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?