ನಾಲ್ವರನ್ನು ರಕ್ಷಿಸಿದ ನಗರಸಭಾ ಸದಸ್ಯನಿಗೇ ಪ್ರವಾಹ ಸಂಕಷ್ಟ
newsics.com ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ರಕ್ಷಿಸಿದ ನಗರಸಭಾ ಸದಸ್ಯನೇ ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿ ಪ್ರಾಣಾಪಾಯಕ್ಕೆ ಸಿಲುಕಿದ ಘಟನೆಗ ಕೊಡವೂರಿನಲ್ಲಿ ನಡೆದಿದೆ. ಬಾಚನಬೈಲಿನ ಕುಟುಂಬದ ಮನೆ ಸುತ್ತ ಪ್ರವಾಹ ಏರಿದ್ದು, ಮಕ್ಕಳು ಜೀವಭಯದಿಂದ ಕೂಗುತ್ತಿದ್ದಾರೆ ಎಂಬ ಮಾಹಿತಿ ತಿಳಿದು ನಗರಸಭಾ ಸದಸ್ಯ ವಿಜಯ ಕೊಡವೂರು ಸ್ಥಳಕ್ಕೆ ಧಾವಿಸಿದರು. ಹಗ್ಗವೊಂದನ್ನು ವ್ಯವಸ್ಥೆ ಮಾಡಿ ಸ್ವತಃ ವಿಜಯ ಅವರೇ ಹೊಳೆಗಿಳಿದರು. ಮೊದಲಿಬ್ಬರು ಮಕ್ಕಳನ್ನು ನಂತರ ಗಂಡ, ಹೆಂಡತಿಯನ್ನು ಈಚೆ ದಡಕ್ಕೆ ಕರೆ ತಂದರು. ಬಳಿಕ ಆಚೆ ದಡಕ್ಕೆ ತೆರಳಿ ಮರಕ್ಕೆ … Continue reading ನಾಲ್ವರನ್ನು ರಕ್ಷಿಸಿದ ನಗರಸಭಾ ಸದಸ್ಯನಿಗೇ ಪ್ರವಾಹ ಸಂಕಷ್ಟ
Copy and paste this URL into your WordPress site to embed
Copy and paste this code into your site to embed