Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ
ದೇಶಪ್ರಮುಖ

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ

Share
1 Min Read
SHARE

newsics.com

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ.

ನಿರೀಕ್ಷೆಯಂತೆ, ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ (Gautam Gambhir) ಆಯ್ಕೆಯಾಗಿದ್ದಾರೆ.

ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ನೂತನ ಕೋಚ್ ಗೌತಮ್ ಗಂಭೀರ್ ಅವರಿಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ.

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದ್ದು, ಇದೀಗ ನೂತನ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಎಡಗೈ ದಾಂಡಿಗ ಗೌತಮ್ ಗಂಭೀರ ಆಯ್ಕೆಯಾಗಿದ್ದಾರೆ.
ಗೌತಮ್ ಗಂಭೀರ್ ಆಯ್ಕೆಗೂ ಮುನ್ನ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಭಾರತ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್ ನೇರವಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಬಿಸಿಸಿಐ ಸಂದರ್ಶನದಲ್ಲಿ ಗಂಭೀರ್‌ಗೆ ಪ್ರತಿಸ್ಪರ್ಧಿಯಾಗಿ ಡಬ್ಲ್ಯು.ವಿ ರಾಮನ್ ಕಾಣಿಸಿಕೊಂಡಿದ್ದರು.
ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ್ದ ರಾಮನ್ ಅವರ ಎಂಟ್ರಿಯೊಂದಿಗೆ ಭಾರತ ತಂಡದ ಮುಂದಿನ ಕೋಚ್ ಯಾರಾಗಲಿದ್ದಾರೆ ಎಂಬ ಕುತೂಹಲ ಏರ್ಪಟ್ಟಿತ್ತು. ಇದೀಗ ಟೀಮ್ ಇಂಡಿಯಾದ ಕೋಚ್ ಹುದ್ದೆಯನ್ನು ಗೌತಮ್ ಗಂಭೀರ್ ಅಲಂಕರಿಸಿದ್ದಾರೆ.

https://x.com/ANI/status/1810684216847511723?t=kcJSgpe9bDKPacYAPOX8SA&s=19

ಶಿವಲಿಂಗವನ್ನು ತಬ್ಬಿ ಕುಳಿತ ಲಾಲು ಪ್ರಸಾದ್‌ ಯಾದವ್ ಪುತ್ರ..Viral Video

ರಸ್ತೆ ಅಪಘಾತ: ಮಾವ, ಸೊಸೆ ಸಾವು, ತಾಯಿಗಾಗಿ ಹಂಬಲಿಸುತ್ತಿದೆ 6 ತಿಂಗಳ ಮಗು

ಕರ್ಕಾಟಕ ರಾಶಿಗೆ ಸೂರ್ಯನ ಸಂಚಾರ: ಜು.16ರಿಂದ ಈ ರಾಶಿಗಳವರಿಗೆ ಭಾರೀ ಅದೃಷ್ಟ

TAGGED:Gautam Gambhir has been selected as the head coach of the Indian cricket team
Share This Article
Facebook Twitter Copy Link Print
Previous Article ಶಿವಮೊಗ್ಗದಲ್ಲಿ ಡೆಂಘೀಗೆ ಮಹಿಳೆ ಬಲಿ; 24 ಗಂಟೆಯಲ್ಲಿ 185 ಮಂದಿಗೆ ಅಟ್ಯಾಕ್‌
Next Article ದರ್ಶನ್ಗೆ ಜೈಲಿನ ಊಟ ತಿಂದಾಗ ಅತಿಸಾರ/ಭೇದಿ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?