Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದ ಕಾಮುಕ
Uncategorized

ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದ ಕಾಮುಕ

Share
1 Min Read
SHARE

newsics.com

ನವದೆಹಲಿ :ಯುವಕನೊಬ್ಬ ಆ ಯುವತಿಯ ಖಾಸಗಿ ಅಂಗವನ್ನು ಸ್ಪರ್ಶಿಸಿ ಅನುಚಿತವಾಗಿ ವರ್ತಿಸಿದ್ದಾನೆ. ಈ ಕುರಿತ ವಿಡಿಯೋವೊಂದು ವೈರಲ್‌ ಆಗುತ್ತಿದೆ.

ಯುವತಿಯೊಬ್ಬಳು ತನ್ನ ಪಾಡಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಕೆಯನ್ನು ಹಿಂಬಾಲಿಸುತ್ತಾ ಬಂದ ಕಾಮುಕ ವ್ಯಕ್ತಿಯೊಬ್ಬ ಆಕೆಯ ಖಾಸಗಿ ಅಂಗವನ್ನು ಸ್ಪರ್ಶಿಸಿ ಪರಾರಿಯಾಗಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದ್ದು, ಇಲ್ಲಿನ ಕೊತ್ವಾಲಿ ಎಂಬಲ್ಲಿ ಯುವತಿಯೊಬ್ಬಳು ತನ್ನ ಪಾಡಿಗೆ ನಡೆದುಕೊಂಡು ಹೋಗುತ್ತಿದ್ದಂತಹ ಸಂದರ್ಭದಲ್ಲಿ ಆಕೆಯನ್ನು ಹಿಂಬಾಲಿಸುತ್ತಾ ಬಂದ ಕಾಮುಕನೊಬ್ಬ ನಡುರಸ್ತೆಯಲ್ಲಿಯೇ ಆ ಯುವತಿಯ ಖಾಸಗಿ ಅಂಗವನ್ನು ಸ್ಪರ್ಶಿಸಿ ವಿಕೃತಿ ಮೆರೆದಿದ್ದಾನೆ. ಈ ದೃಶ್ಯ ಅಲ್ಲೇ ಅಂಗಡಿಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪೊಲೀಸರು ಯುವತಿಯ ಮೈ ಮುಟ್ಟಿದ ಕಾಮುಕನನ್ನು ಹಿಡಿದು ಬಂಧಿಸಿದ್ದಾರೆ.

Share This Article
Facebook Twitter Copy Link Print
Previous Article ಅಂಬಾನಿ ಮಗನ ಪ್ರೀ-ವೆಡ್ಡಿಂಗ್ ಊಟದಲ್ಲಿ ಸಿಕ್ತು ಕೂದಲು
Next Article ರಥಯಾತ್ರೆ ಬಳಿಕ ದೇವರ ವಿಗ್ರಹ ಉರುಳಿ 7 ಮಂದಿಗೆ ಗಾಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?