ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಶಾಲೆಗಳಿಗೆ ರಜೆ, ಜು.12ರವರೆಗೂ ಮಳೆ ಮುಂದುವರಿಕೆ

newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅದರಲ್ಲೂ ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಜುಲೈ 12ರವರೆಗೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು, ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜು.10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ ಎಂದು … Continue reading ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಶಾಲೆಗಳಿಗೆ ರಜೆ, ಜು.12ರವರೆಗೂ ಮಳೆ ಮುಂದುವರಿಕೆ