Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಷ್ಯಾ ಸೇನೆಯಲ್ಲಿನ ಭಾರತೀಯರ ಶೀಘ್ರ ಬಿಡುಗಡೆಗೆ ಪುಟಿನ್ ಭರವಸೆ: ಭಾರತಕ್ಕೆ ರಾಜತಾಂತ್ರಿಕ ಗೆಲುವು
ದೇಶಪ್ರಮುಖವಿದೇಶ

ರಷ್ಯಾ ಸೇನೆಯಲ್ಲಿನ ಭಾರತೀಯರ ಶೀಘ್ರ ಬಿಡುಗಡೆಗೆ ಪುಟಿನ್ ಭರವಸೆ: ಭಾರತಕ್ಕೆ ರಾಜತಾಂತ್ರಿಕ ಗೆಲುವು

Share
1 Min Read
SHARE

newsics.com
ಮಾಸ್ಕೋ: ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿಯವರ ಮಾತುಕತೆಯ ಫಲವಾಗಿ ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು ದೊರೆತಿದೆ.
ರಷ್ಯಾ-ಉಕ್ರೇನ್ ಯುದ್ಧದಲ್ಲಿ ಅನಗತ್ಯವಾಗಿ ರಷ್ಯಾ ಪರವಾಗಿ ದುಡಿಯುತ್ತಿರುವ ಭಾರತ ಮೂಲದ ಸೈನಿಕರನ್ನು ಶೀಘ್ರವೇ ಬಿಡುಗಡೆಗೊಳಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಭರವಸೆ ನೀಡಿದ್ದಾರೆ.
ರಷ್ಯಾದ ಸೇನೆಗಾಗಿ ಕೆಲಸ ಮಾಡುತ್ತಿರುವ ಎಲ್ಲಾ ಭಾರತೀಯರನ್ನು ರಷ್ಯಾ ಬಿಡುಗಡೆ ಮಾಡುತ್ತದೆ ಮತ್ತು ಹಿಂದಿರುಗಲು ನೆರವು ನೀಡುತ್ತದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ

ಮೂಲಗಳ ಪ್ರಕಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಸಂವಾದದಲ್ಲಿ ಪ್ರಧಾನಿ ಮೋದಿ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಸೋಮವಾರ ಮಾಸ್ಕೋದ ಅಧ್ಯಕ್ಷರ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿದ್ದರು. ಪುಟಿನ್ ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು ಮತ್ತು ಉಭಯ ನಾಯಕರು ಪರಸ್ಪರ ಆಲಂಗಿಸಿಕೊಂಡು ಉಭಯ ಕುಶಲೋಪರಿ ವಿಚಾರಿಸಿದ್ದರು.

ಸಭೆಗೆ ತೆರಳುವ ಮುನ್ನ ಉಭಯ ನಾಯಕರು ಪರಸ್ಪರ ಹಸ್ತಲಾಘವ ಮಾಡಿ ಆತ್ಮೀಯವಾಗಿ ಶುಭಾಶಯ ಕೋರಿದರು. ಅವರು ಖಾಸಗಿ ಸಭೆ ಮತ್ತು ರಾತ್ರಿಯ ಊಟವನ್ನೂ ಸಹ ಮಾಡಿದ್ದಾರೆ.

ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ ಈ ಸಂಜೆ ನೊವೊ-ಒಗರಿಯೋವೊದಲ್ಲಿ ನನಗೆ ಆತಿಥ್ಯ ವಹಿಸಿದ್ದಕ್ಕಾಗಿ ಅಧ್ಯಕ್ಷ ಪುಟಿನ್ ಅವರಿಗೆ ಕೃತಜ್ಞತೆಗಳು. ನಾಳೆಯೂ ನಮ್ಮ ಮಾತುಕತೆಗಳನ್ನು ಎದುರು ನೋಡುತ್ತಿದ್ದೇವೆ. ಇದು ಭಾರತ ಮತ್ತು ರಷ್ಯಾ ನಡುವಿನ ಸ್ನೇಹದ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಖಂಡಿತವಾಗಿಯೂ ಬಹಳ ದೂರ ಹೋಗುತ್ತದೆ ಎಂದು ಹೇಳಿದ್ದಾರೆ.

https://x.com/narendramodi/status/1810368302176190843?t=6SZfHqCewZSv2EG1gg7EBA&s=19

ರಾಮನಗರ ಜಿಲ್ಲೆ ಹೆಸರು ಬದಲು ಸಾಧ್ಯತೆ: ಡಿಸಿಎಂ ಡಿಕೆಶಿ ನೇತೃತ್ವದ ನಿಯೋಗ ಸಿಎಂಗೆ ಮನವಿ

ನಾಲ್ವರನ್ನು ರಕ್ಷಿಸಿದ ನಗರಸಭಾ ಸದಸ್ಯನಿಗೇ ಪ್ರವಾಹ ಸಂಕಷ್ಟ

ಪವಿತ್ರ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿ ವಿದೇಶಿಯರ ಮೋಜು ಮಸ್ತಿ!

TAGGED:Putin promises speedy release of Indians in Russian army: Diplomatic win for India
Share This Article
Facebook Twitter Copy Link Print
Previous Article ರಾಮನಗರ ಜಿಲ್ಲೆ ಹೆಸರು ಬದಲು ಸಾಧ್ಯತೆ: ಡಿಸಿಎಂ ಡಿಕೆಶಿ ನೇತೃತ್ವದ ನಿಯೋಗ ಸಿಎಂಗೆ ಮನವಿ
Next Article ರಷ್ಯಾದಲ್ಲಿ ಭಾರತದ ಪ್ರಧಾನಿಗೆ ಆತ್ಮೀಯ ವಾತಾವರಣ, ಮೋದಿಯವರನ್ನು ಗಾಲ್ಫ್ ಕಾರ್ಟ್‌ನಲ್ಲಿ ಸ್ವತಃ ಸುತ್ತಾಡಿಸಿದ ಪುಟಿನ್, ವಿಡಿಯೋ ನೋಡಿ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?