ರಷ್ಯಾ ಸೇನೆಯಲ್ಲಿನ ಭಾರತೀಯರ ಶೀಘ್ರ ಬಿಡುಗಡೆಗೆ ಪುಟಿನ್ ಭರವಸೆ: ಭಾರತಕ್ಕೆ ರಾಜತಾಂತ್ರಿಕ ಗೆಲುವು

newsics.com ಮಾಸ್ಕೋ: ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿಯವರ ಮಾತುಕತೆಯ ಫಲವಾಗಿ ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು ದೊರೆತಿದೆ. ರಷ್ಯಾ-ಉಕ್ರೇನ್ ಯುದ್ಧದಲ್ಲಿ ಅನಗತ್ಯವಾಗಿ ರಷ್ಯಾ ಪರವಾಗಿ ದುಡಿಯುತ್ತಿರುವ ಭಾರತ ಮೂಲದ ಸೈನಿಕರನ್ನು ಶೀಘ್ರವೇ ಬಿಡುಗಡೆಗೊಳಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಭರವಸೆ ನೀಡಿದ್ದಾರೆ. ರಷ್ಯಾದ ಸೇನೆಗಾಗಿ ಕೆಲಸ ಮಾಡುತ್ತಿರುವ ಎಲ್ಲಾ ಭಾರತೀಯರನ್ನು ರಷ್ಯಾ ಬಿಡುಗಡೆ ಮಾಡುತ್ತದೆ ಮತ್ತು ಹಿಂದಿರುಗಲು ನೆರವು ನೀಡುತ್ತದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ ಮೂಲಗಳ ಪ್ರಕಾರ … Continue reading ರಷ್ಯಾ ಸೇನೆಯಲ್ಲಿನ ಭಾರತೀಯರ ಶೀಘ್ರ ಬಿಡುಗಡೆಗೆ ಪುಟಿನ್ ಭರವಸೆ: ಭಾರತಕ್ಕೆ ರಾಜತಾಂತ್ರಿಕ ಗೆಲುವು