ರಾಮನಗರ ಜಿಲ್ಲೆ ಹೆಸರು ಬದಲು ಸಾಧ್ಯತೆ: ಡಿಸಿಎಂ ಡಿಕೆಶಿ ನೇತೃತ್ವದ ನಿಯೋಗ ಸಿಎಂಗೆ ಮನವಿ
newsics.com ಬೆಂಗಳೂರು: ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ಮನವಿ ಮಾಡಿದೆ. ಈ ಮೊದಲು ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. … Continue reading ರಾಮನಗರ ಜಿಲ್ಲೆ ಹೆಸರು ಬದಲು ಸಾಧ್ಯತೆ: ಡಿಸಿಎಂ ಡಿಕೆಶಿ ನೇತೃತ್ವದ ನಿಯೋಗ ಸಿಎಂಗೆ ಮನವಿ
Copy and paste this URL into your WordPress site to embed
Copy and paste this code into your site to embed