Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌
ದೇಶವೈರಲ್

ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌

Share
1 Min Read
SHARE

newsics.com

ಉತ್ತರಪ್ರದೇಶ :ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌ ಮತ್ತು ಲೇಡಿ ಟೀಚರ್‌ ಮೈಮರೆತು ಸರಸ ಸಲ್ಲಾಪದಲ್ಲಿ ತೊಡಗಿದ್ದಾರೆ. ಇವರ ರೊಮ್ಯಾನ್ಸ್‌ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಉತ್ತರ ಪ್ರದೇಶದ ಜಾನ್‌ಪುರದಲ್ಲಿ ನಡೆದಿದ್ದು, ಇಲ್ಲಿನ ಪ್ರತಿಷ್ಠಿತ ಕಾನ್ವೆಂಟ್‌ ಶಾಲೆಯೊಂದರಲ್ಲಿ ಪ್ರಿನ್ಸಿಪಾಲ್‌ ಮತ್ತು ಶಿಕ್ಷಕಿಯೊಬ್ಬರು ಚಕ್ಕಂದವಾಡಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ.

ಈ ಇಬ್ಬರೂ ಶಾಲಾ ಕೊಠಡಿಯಲ್ಲಿಯೇ ಒಬ್ಬರನ್ನೊಬ್ಬರು ತಬ್ಬಿಕೊಂಡು ಸರಸ ಸಲ್ಲಾಪದಲ್ಲಿ ತೊಡಗಿದ್ದು, ಈ ದೃಶ್ಯವನ್ನು ಕ್ಯಾಮೆರಾದಲ್ಲಿ ರೆಕಾರ್ಡ್‌ ಮಾಡಿ ಯಾರೋ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಶಾಲೆಯಲ್ಲಿ ಮಹಾನ್‌ ವ್ಯಕ್ತಿಗಳ ಫೋಟೋಗಳ ಮುಂದೆಯೇ ಇಂತಹ ಕೃತ್ಯ ಎಸಗಿದ ಈ ಇಬ್ಬರೂ ಶಿಕ್ಷಕರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ವೈರಲ್‌ ವಿಡಿಯೋದಲ್ಲಿ ಶಾಲಾ ಕೊಠಡಿಯೊಳಗೆ ಮಹಾನ್‌ ವ್ಯಕ್ತಿಗಳ ಫೋಟೋಗಳ ಮುಂದೆಯೇ ಹೆಡ್‌ ಮಾಸ್ಟರ್‌ ಮತ್ತು ಟೀಚರ್‌ ಒಬ್ಬರನ್ನೊಬ್ಬರು ತಬ್ಬಿಕೊಂಡು ಸರಸ ಸಲ್ಲಾಪದಲ್ಲಿ ತೊಡಗಿರುವ ದೃಶ್ಯವನ್ನು ಕಾಣಬಹುದು.

Share This Article
Facebook Twitter Copy Link Print
Previous Article ದರ್ಶನ್ಗೆ ಜೈಲಿನ ಊಟ ತಿಂದಾಗ ಅತಿಸಾರ/ಭೇದಿ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್
Next Article   ಮಂಗಳೂರು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್ ಬಂಧಿಸಿದ ಖಾಕಿ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?