ನಟ ದರ್ಶನ್‌ಗೆ ಸದ್ಯಕ್ಕಂತೂ ಮನೆ ಊಟ ಸಿಗಲ್ಲ, ಜು.18ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
newsics.com ಬೆಂಗಳೂರು: ಸದ್ಯಕ್ಕಂತೂ ನಟ ದರ್ಶನ್‌ಗೆ ಜೈಲೂಟವೇ ಗತಿ ಎನ್ನುವುದು ಸ್ಪಷ್ಟವಾಗಿದೆ. ದರ್ಶನ್ ಅವರಿಗೆ ಜೈಲೂಟ ಸೇರುತ್ತಿಲ್ಲ. ಇದರಿಂದ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುತ್ತಿದೆ. ದರ್ಶನ್ ಅವರು ಜೈಲೂಟದಿಂದ ಸಾಕಷ್ಟು ದೇಹದ ತೂಕ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಹೈಕೋರ್ಟ್ನಲ್ಲಿ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಮನೆಯಿಂದ ಊಟ, ಹಾಸಿಗೆ, ಪುಸ್ತಕ ತರಲು ಅವಕಾಶ ನೀಡಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ಮಾಡುವಂತೆ ಕೋರಲಾಗಿತ್ತು. ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠದಲ್ಲಿ ಬುಧವಾರ ವಿಚಾರಣೆ ನಡೆಯಿತು. ‘ಈ ಪ್ರಕರಣವನ್ನು ಇತರ … Continue reading ನಟ ದರ್ಶನ್‌ಗೆ ಸದ್ಯಕ್ಕಂತೂ ಮನೆ ಊಟ ಸಿಗಲ್ಲ, ಜು.18ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed