Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಸ್ತನ ಕ್ಯಾನ್ಸರ್ ಪತ್ತೆಗೆ AI ನೆರವು: ಸಂಶೋಧನಾ ವರದಿ ಬಹಿರಂಗ
ಆರೋಗ್ಯದೇಶಪ್ರಮುಖಲೈಫ್‌ಸ್ಟೈಲ್

ಸ್ತನ ಕ್ಯಾನ್ಸರ್ ಪತ್ತೆಗೆ AI ನೆರವು: ಸಂಶೋಧನಾ ವರದಿ ಬಹಿರಂಗ

Share
1 Min Read
SHARE

newsics.com

ನವದೆಹಲಿ: ಅಪಾಯಕಾರಿ ಸ್ತನ ಕ್ಯಾನ್ಸರ್ ವಿರುದ್ಧ ಹೋರಾಡಲು ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ AI) ನೆರವಾಗಲಿದೆ ಎಂದು ಸಂಶೋಧನೆಯಲ್ಲಿ ಬಹಿರಂಗವಾಗಿದೆ.

ಹೀಗಾಗಿ, ಸ್ತನ ಕ್ಯಾನ್ಸರ್ ಪತ್ತೆಯಲ್ಲಿ ಕೃತಕ ಬುದ್ಧಿಮತ್ತೆಯು (AI) ಕ್ರಾಂತಿಕಾರಕ ಬದಲಾವಣೆ ತರುವ ಸಾಧ್ಯತೆ ಇದೆ ಎಂದು ನಂಬಲಾಗಿದೆ. ಎಐ ನೆರವಿನಿಂದ ಶೇ.2.6ರಷ್ಟು ಹೆಚ್ಚು ನಿಖರವಾಗಿ ಸ್ತನ ಕ್ಯಾನ್ಸರ್ ಪತ್ತೆ ಹಚ್ಚಬಹುದು ಎಂದು ವರದಿ ಸ್ಪಷ್ಟಪಡಿಸಿದೆ.

ಆರಂಭಿಕ ಮತ್ತು ನಿಖರವಾದ ರೋಗನಿರ್ಣಯವು ಕ್ಯಾನ್ಸರ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕಾರಣ ಹೊಸದಾಗಿ ಅಭಿವೃದ್ಧಿಪಡಿಸಿದ AI ವ್ಯವಸ್ಥೆಯು ಪರಿಪೂರ್ಣ ರೋಗನಿರ್ಣಯ ಮಾಡಲು ಸಹಾಯ ಮಾಡುತ್ತದೆ ಎಂದು ಸಂಶೋಧನೆ ಹೇಳಿದೆ.

AI ವ್ಯವಸ್ಥೆಯು, ಐತಿಹಾಸಿಕ ದತ್ತಾಂಶವನ್ನು ಬಳಸಿಕೊಂಡು ಗೆಡ್ಡೆಯನ್ನು ಮಾರಣಾಂತಿಕ (ಕ್ಯಾನ್ಸರ್) ಅಥವಾ ಹಾನಿಕಾರಕವಲ್ಲದ (ಕ್ಯಾನ್ಸರ್ ಅಲ್ಲದ) ವರ್ಗೀಕರಿಸಲು ಸಹಾಯ ಮಾಡುತ್ತದೆ.

ಬೋಸ್ಟನ್‌ನ ನಾರ್ಥ್ ಈಸ್ಟರ್ನ್ ವಿಶ್ವವಿದ್ಯಾಲಯದ ಸಂಶೋಧಕರು ಮೈನೆ ಹೆಲ್ತ್ ಇನ್‌ಸ್ಟಿಟ್ಯೂಟ್ ಫಾರ್ ರಿಸರ್ಚ್ ಜತೆಗೆ ಸ್ತನ ಗೆಡ್ಡೆಯ ಅಂಗಾಂಶದ ಹೆಚ್ಚಿನ ರೆಸಲ್ಯೂಶನ್ ಹಿಸ್ಟೋಪಾಥೋಲಾಜಿಕಲ್ (ಟಿಶ್ಯೂ-ಲೆವೆಲ್ ಮೈಕ್ರೋಸ್ಕೋಪಿಕ್) ಸಂಪೂರ್ಣ ಸ್ಲೈಡ್ ಚಿತ್ರಗಳನ್ನು ವಿಶ್ಲೇಷಿಸುವ AI ಮಾದರಿಯನ್ನು ಅಭಿವೃದ್ಧಿಪಡಿಸಿದೆ. ಈ ಕುರಿತ ಪ್ರಬಂಧ ಜೂನ್ ಕ್ಯಾನ್ಸರ್ ಜರ್ನಲ್‌‌ನಲ್ಲಿ ಪ್ರಕಟವಾಗಿದೆ.

ಭಾರತದಲ್ಲಿ ಪುರುಷ ಮತ್ತು ಮಹಿಳೆಯಲ್ಲಿ ಕಂಡುಬರುವ ಎಲ್ಲಾ ಕ್ಯಾನ್ಸರ್ ಪ್ರಕರಣಗಳ ಪೈಕಿ ಸ್ತನ ಕ್ಯಾನ್ಸರ್ ಶೇಕಡಾ 13.6 ರಷ್ಟಿದೆ. ಮಹಿಳೆಯರಲ್ಲಿ ಕಂಡುಬರುವ ಎಲ್ಲಾ ಕ್ಯಾನ್ಸರ್ ಪ್ರಕರಣಗಳಲ್ಲಿ ಬ್ರೆಸ್ಟ್ ಕ್ಯಾನ್ಸರ್ 26 ಪ್ರತಿಶತದಷ್ಟು ಹೆಚ್ಚಾಗುತ್ತಿದೆ. ಅಮೆರಿಕದಲ್ಲಿ ಸ್ತನ ಕ್ಯಾನ್ಸರ್ ಸುಮಾರು 30% ರಷ್ಟಿದೆ ಎಂದು ಅಂತಾರಾಷ್ಟ್ರೀಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ ಪ್ರಕಟಿಸಿದ 2022ರ ವಿಶ್ವ ಕ್ಯಾನ್ಸರ್ ವರದಿ ವಿವರಿಸಿದೆ.

ಕ್ರೀಡೆ ಕಲಿಸುವ ನೆಪದಲ್ಲಿ ಹತ್ತಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ‌ನ ಬಂಧನ

ಕದ್ರಿ ದೇಗುಲದಲ್ಲಿ ರಂಪಾಟ, ಅನುಚಿತ ವರ್ತನೆ: ಯುವಕ ಪೊಲೀಸ್ ವಶಕ್ಕೆ

ರಥಯಾತ್ರೆ ಬಳಿಕ ದೇವರ ವಿಗ್ರಹ ಉರುಳಿ 7 ಮಂದಿಗೆ ಗಾಯ

ಅಂಬಾನಿ ಮಗನ ಪ್ರೀ-ವೆಡ್ಡಿಂಗ್ ಊಟದಲ್ಲಿ ಸಿಕ್ತು ಕೂದಲು

ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದ ಕಾಮುಕ

  ಮಂಗಳೂರು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್ ಬಂಧಿಸಿದ ಖಾಕಿ

ಎದೆ ಹಾಲಿನ ಬ್ಯಾಂಕ್ ಮುಚ್ಚಿಸಿದ ಮುಸ್ಲಿಂ ಧರ್ಮ ಗುರುಗಳು

ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌

TAGGED:AI aid in breast cancer detection: Research report revealed
Share This Article
Facebook Twitter Copy Link Print
Previous Article ಕ್ರೀಡೆ ಕಲಿಸುವ ನೆಪದಲ್ಲಿ ಹತ್ತಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ‌ನ ಬಂಧನ
Next Article ಕಾಪು ಹೊಸ ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?