ಸ್ತನ ಕ್ಯಾನ್ಸರ್ ಪತ್ತೆಗೆ AI ನೆರವು: ಸಂಶೋಧನಾ ವರದಿ ಬಹಿರಂಗ

newsics.com ನವದೆಹಲಿ: ಅಪಾಯಕಾರಿ ಸ್ತನ ಕ್ಯಾನ್ಸರ್ ವಿರುದ್ಧ ಹೋರಾಡಲು ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ AI) ನೆರವಾಗಲಿದೆ ಎಂದು ಸಂಶೋಧನೆಯಲ್ಲಿ ಬಹಿರಂಗವಾಗಿದೆ. ಹೀಗಾಗಿ, ಸ್ತನ ಕ್ಯಾನ್ಸರ್ ಪತ್ತೆಯಲ್ಲಿ ಕೃತಕ ಬುದ್ಧಿಮತ್ತೆಯು (AI) ಕ್ರಾಂತಿಕಾರಕ ಬದಲಾವಣೆ ತರುವ ಸಾಧ್ಯತೆ ಇದೆ ಎಂದು ನಂಬಲಾಗಿದೆ. ಎಐ ನೆರವಿನಿಂದ ಶೇ.2.6ರಷ್ಟು ಹೆಚ್ಚು ನಿಖರವಾಗಿ ಸ್ತನ ಕ್ಯಾನ್ಸರ್ ಪತ್ತೆ ಹಚ್ಚಬಹುದು ಎಂದು ವರದಿ ಸ್ಪಷ್ಟಪಡಿಸಿದೆ. ಆರಂಭಿಕ ಮತ್ತು ನಿಖರವಾದ ರೋಗನಿರ್ಣಯವು ಕ್ಯಾನ್ಸರ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕಾರಣ ಹೊಸದಾಗಿ ಅಭಿವೃದ್ಧಿಪಡಿಸಿದ AI … Continue reading ಸ್ತನ ಕ್ಯಾನ್ಸರ್ ಪತ್ತೆಗೆ AI ನೆರವು: ಸಂಶೋಧನಾ ವರದಿ ಬಹಿರಂಗ