ದಿನ ಭವಿಷ್ಯ 10-07-2024 … ಸಿಂಹ- ಸಂಗಾತಿ ಜತೆಗಿನ ಭಿನ್ನಾಭಿಪ್ರಾಯ ಹೆಚ್ಚಬಹುದು, ಮಕರ- ಅಪರಿಚಿತರೂ ಆಪ್ತರಂತೆ ವರ್ತಿಸಬಹುದು, ನಿಮ್ಮ ರಾಶಿಯಲ್ಲೇನಿದೆ?

newsics.com ದಿನ ಭವಿಷ್ಯ 10 ಜುಲೈ 2024, ಬುಧವಾರ ಮೇಷ ಏಕಕಾಲಕ್ಕೆ ಒತ್ತಡವಾದಂತೆ ಅನ್ನಿಸುವುದು. ಇಂದು ನಿಮ್ಮಲ್ಲಿ ಹೋರಾಟದ ಸ್ವಭಾವವು ಎದ್ದು ತೋರುವುದು. ಎಲ್ಲದಕ್ಕೂ ವಿರೋಧ ಮಾಡುವಿರಿ. ಖುಷಿಯಲ್ಲಿ ಕೊಟ್ಟ ಮಾತಿನಿಂದ ನಿಮಗೆ ಇಂದು ತೊಂದರೆಯಾದೀತು. ಆರೋಗ್ಯದ ವ್ಯತ್ಯಾಸದಿಂದ ವಿಶ್ರಾಂತಿ ಪಡೆಯುವಿರಿ. ಎಷ್ಟೋ ಕಾಲದ ನಂತರ ನಿಮ್ಮ ನಡುವೆ ಆಪ್ತತೆ ಇರಲಿದೆ. ಖರ್ಚಿನ ವಿಚಾರದಲ್ಲಿ ಹೆಚ್ಚಿನ ಜಾಗರೂಕತೆ ಅವಶ್ಯ. ಲಾಭವಿಲ್ಲದೆ ಇಂದು ನೀವು ಯಾವ ಕೆಲಸವನ್ನೂ ಮಾಡಲಾರಿರಿ. ನಿಮಗೆ ಪ್ರಶಂಸೆಯು ಸಿಗಬಹುದು. ಮೇಲಧಿಕಾರಿಗಳು ನಿಮ್ಮ ಮೇಲೆ ಕಣ್ಣಿಡುವರು. … Continue reading ದಿನ ಭವಿಷ್ಯ 10-07-2024 … ಸಿಂಹ- ಸಂಗಾತಿ ಜತೆಗಿನ ಭಿನ್ನಾಭಿಪ್ರಾಯ ಹೆಚ್ಚಬಹುದು, ಮಕರ- ಅಪರಿಚಿತರೂ ಆಪ್ತರಂತೆ ವರ್ತಿಸಬಹುದು, ನಿಮ್ಮ ರಾಶಿಯಲ್ಲೇನಿದೆ?