Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದಲ್ಲಿ   ಡೆಂಗ್ಯೂ ಅಬ್ಬರ: 24 ಗಂಟೆಯಲ್ಲಿ 293 ಜನರಿಗೆ ಸೋಂಕು
ಕರ್ನಾಟಕ

ಕರ್ನಾಟಕದಲ್ಲಿ   ಡೆಂಗ್ಯೂ ಅಬ್ಬರ: 24 ಗಂಟೆಯಲ್ಲಿ 293 ಜನರಿಗೆ ಸೋಂಕು

Share
1 Min Read
SHARE

newsics.com

ಬೆಂಗಳೂರು : ಕರ್ನಾಟಕದಲ್ಲಿ ಡೆಂಗ್ಯೂ ಸೋಂಕಿನ ಅಬ್ಬರ ಮುಂದುವರೆದಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 293 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 

 

ಕಳೆದ 24 ಗಂಟೆಯಲ್ಲಿ 293 ಜನರಿಗೆ ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 7,840ಕ್ಕೆ ಏರಿಕೆ ಆಗಿದೆ. ಡೆಂಗ್ಯೂ ಜ್ವರದ ಸಕ್ರಿಯ ಪ್ರಕರಣಗಳ ಸಂಖ್ಯೆ 100 ಇದೆ. ಇಂದು ಡೆಂಗ್ಯೂ ರಾಜ್ಯದಲ್ಲಿ ಯಾವುದೆ ಸಾವು ಸಂಭವಿಸಿಲ್ಲ.

ಬೆಂಗಳೂರಲ್ಲಿ 7 ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ 118 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಪತ್ತೆ ಆಗಿವೆ. ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 7840ಕ್ಕೆ ಏರಿಕೆ ಆಗಿದೆ. ಇದುವರೆಗೆ ರಾಜ್ಯದಲ್ಲಿ ಒಟ್ಟು 7 ಜನರು ಸಾವನ್ನಪ್ಪಿದ್ದಾರೆ.

Share This Article
Facebook Twitter Copy Link Print
Previous Article ದರ್ಶನ್‌ಗಾಗಿ ಡ್ರೈ ಫ್ರೂಟ್ಸ್‌ ತಂದ ಅಕ್ಕ, ಬಾವನಿಗೆ ಬಿಗ್‌ ಶಾಕ್
Next Article ಶುಭೋದಯ… ‌ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಪಂಚಮಿ/ ಷಷ್ಠಿ, ಗುರುವಾರ, 11-07-2024

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?