ಕರ್ನಾಟಕದಲ್ಲಿ   ಡೆಂಗ್ಯೂ ಅಬ್ಬರ: 24 ಗಂಟೆಯಲ್ಲಿ 293 ಜನರಿಗೆ ಸೋಂಕು

newsics.com ಬೆಂಗಳೂರು : ಕರ್ನಾಟಕದಲ್ಲಿ ಡೆಂಗ್ಯೂ ಸೋಂಕಿನ ಅಬ್ಬರ ಮುಂದುವರೆದಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 293 ಜನರಿಗೆ ಡೆಂಗ್ಯೂ ದೃಢಪಟ್ಟಿದೆ.    ಕಳೆದ 24 ಗಂಟೆಯಲ್ಲಿ 293 ಜನರಿಗೆ ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 7,840ಕ್ಕೆ ಏರಿಕೆ ಆಗಿದೆ. ಡೆಂಗ್ಯೂ ಜ್ವರದ ಸಕ್ರಿಯ ಪ್ರಕರಣಗಳ ಸಂಖ್ಯೆ 100 ಇದೆ. ಇಂದು ಡೆಂಗ್ಯೂ ರಾಜ್ಯದಲ್ಲಿ ಯಾವುದೆ ಸಾವು ಸಂಭವಿಸಿಲ್ಲ. ಬೆಂಗಳೂರಲ್ಲಿ 7 ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ 118 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಪತ್ತೆ ಆಗಿವೆ. ಒಟ್ಟು … Continue reading ಕರ್ನಾಟಕದಲ್ಲಿ   ಡೆಂಗ್ಯೂ ಅಬ್ಬರ: 24 ಗಂಟೆಯಲ್ಲಿ 293 ಜನರಿಗೆ ಸೋಂಕು