ಪತಿಯಿಂದ ಜೀವನಾಂಶ ಕೇಳಲು ವಿಚ್ಛೇದಿತ ಮುಸ್ಲಿಂ ಮಹಿಳೆ ಅರ್ಹಳು: ಸುಪ್ರೀಂ ಕೋರ್ಟ್ ತೀರ್ಪು
newsics.com ನವದೆಹಲಿ: ಸಿಆರ್ಪಿಸಿಯ ಸೆಕ್ಷನ್ 125ರ ಅಡಿಯಲ್ಲಿ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶವನ್ನು ಕೇಳಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿಚ್ಛೇದಿತ ಮುಸ್ಲಿಂ ಮಹಿಳೆ ಪತಿಯಿಂದ ಜೀವನಾಂಶ ಕೇಳುವ ಕುರಿತು ಸುಪ್ರೀಂ ಕೋರ್ಟ್ ಬುಧವಾರ (ಜು.10) ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರ ಪರವಾಗಿ ಸುಪ್ರೀಂ ಕೋರ್ಟ್ ಮಹತ್ವದ ಈ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರು ತಮ್ಮ ಗಂಡನಿಂದ ಜೀವನಾಂಶ ಪಡೆಯಲು ಸಿಆರ್‌ಪಿಸಿಯ ಸೆಕ್ಷನ್ 125 ರ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ನ್ಯಾಯಾಲಯ … Continue reading ಪತಿಯಿಂದ ಜೀವನಾಂಶ ಕೇಳಲು ವಿಚ್ಛೇದಿತ ಮುಸ್ಲಿಂ ಮಹಿಳೆ ಅರ್ಹಳು: ಸುಪ್ರೀಂ ಕೋರ್ಟ್ ತೀರ್ಪು
Copy and paste this URL into your WordPress site to embed
Copy and paste this code into your site to embed