Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಾರು ಮಾರಾಟದಲ್ಲಿ ಭಾರೀ ಕುಸಿತ: 60 ಸಾವಿರ ಕೋಟಿ ಮೌಲ್ಯದ 9.5 ಲಕ್ಷ ಕಾರುಗಳು ಗೋದಾಮುಗಳಲ್ಲೇ ಬಾಕಿ!
ದೇಶಪ್ರಮುಖ

ಕಾರು ಮಾರಾಟದಲ್ಲಿ ಭಾರೀ ಕುಸಿತ: 60 ಸಾವಿರ ಕೋಟಿ ಮೌಲ್ಯದ 9.5 ಲಕ್ಷ ಕಾರುಗಳು ಗೋದಾಮುಗಳಲ್ಲೇ ಬಾಕಿ!

Share
1 Min Read
SHARE

newsics.com

ನವದೆಹಲಿ: ಕಳೆದ ಕೆಲ ತಿಂಗಳಿನಿಂದ ಕಾರು ಮಾರಾಟದಲ್ಲಿ ಭಾರೀ ಇಳಿಕೆಯಾಗಿದೆ.

ಇದರ ಪರಿಣಾಮ ದೇಶಾದ್ಯಂತ ಕಾರು ಮಾರಾಟಗಾರರ ಬಳಿ 60,000 ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಕಾರು ಸಂಗ್ರಹ ಉಳಿದುಕೊಂಡಿದೆ ಎಂದು ವರದಿಗಳು ತಿಳಿಸಿವೆ.

ಕೋವಿಡ್‌-19ರ ನಂತರ ಕಾರು ಮತ್ತು ಎಸ್‌ಯುವಿ ವಾಹನಗಳ ಬೇಡಿಕೆ ವಿಪರೀತ ಏರಿಕೆ ಕಂಡಿತ್ತು. ಈ ಹಿನ್ನೆಲೆಯಲ್ಲಿ ಕಂಪನಿಗಳು ಕಾರುಗಳ ಉತ್ಪಾದನೆ ಹೆಚ್ಚಳ ಮಾಡಿದ್ದವು. ಕೆಲ ಕಾಲ ಬೇಡಿಕೆಯೂ ಉತ್ತಮವಾಗಿಯೇ ಇತ್ತು.

ಲೋಕಸಭಾ ಚುನಾವಣೆ ವೇಳೆ ಸ್ವಲ್ಪ ಇಳಿದಿದ್ದ ಮಾರಾಟ, ಫಲಿತಾಂಶದ ಬಳಿಕ ಏರಿಕೆಯಾಗುವ ನಿರೀಕ್ಷೆಯನ್ನು ಕಂಪನಿಗಳು ಹೊಂದಿದ್ದವು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮಾರಾಟವಾಗದ ಕಾರಣ ಇದೀಗ ಭಾರೀ ಪ್ರಮಾಣದ ಕಾರು ಹಾಗೆಯೇ ಉಳಿದುಕೊಂಡಿದೆ. ಈ ಸಂಗ್ರಹ 62 ರಿಂದ 67 ದಿನಗಳ ಮಾರಾಟದ ಬೇಡಿಕೆ ಪೂರೈಸುವಷ್ಟು ಇದೆ.

ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಸರಾಸರಿ 6 ರಿಂದ 6.5 ಲಕ್ಷ ವಾಹನಗಳ ಸಂಗ್ರಹ ಇರುತ್ತದೆ. ಹಾಲಿ ಈ ಸಂಗ್ರಹ ಮತ್ತಷ್ಟು ಹೆಚ್ಚಿದೆ. ಇವುಗಳ ಸರಾಸರಿ ಮೌಲ್ಯ 9.5 ಲಕ್ಷ ಎಂದಿಟ್ಟು ಕೊಂಡರೆ ಮಾರಾಟಕ್ಕೆ ಇರುವ ಕಾರುಗಳ ಮೌಲ್ಯ 60,000 ಕೋಟಿ ರೂ. ತಲುಪುತ್ತದೆ.

ಮಾರಾಟ ಹೆಚ್ಚಳಕ್ಕೆ ಕಂಪನಿಗಳು ದಾಖಲೆ ಪ್ರಮಾಣದ ಆಫರ್‌ ನೀಡಿದರೂ ಗ್ರಾಹಕರು ಬರುತ್ತಿಲ್ಲ ಎಂದು ಉತ್ಪಾದಕ ಕಂಪನಿಗಳು ಕಳವಳಗೊಂಡಿವೆ. ಜೂನ್‌ ತಿಂಗಳಲ್ಲಿ ಸಗಟು ಮಾರಾಟಗಾರರಿಗೆ 3.41 ಲಕ್ಷ ಕಾರುಗಳು ಪೂರೈಕೆಯಾಗಿದ್ದರೆ, ಮಾರಾಟವಾಗಿರುವುದು 2.81 ಲಕ್ಷ ಮಾತ್ರ.

ಮುಂಗಾರಿನ ಸಮಯವಲ್ಲದೆ ಮಾರುಕಟ್ಟೆಗೆ ಹೊಸ ಹೊಸ ಮಾದರಿ ಕಾರುಗಳ ಪ್ರವೇಶ, ಬ್ಯಾಂಕ್‌ಗಳು ಉತ್ತಮ ಸಿಬಿಲ್‌ ಅಂಕ ಹೊಂದಿರುವವರಿಗೆ ಮಾತ್ರವೇ ಸಾಲ ನೀಡುತ್ತಿರುವುದು, ಪ್ರಖರ ಬಿಸಿಲು ಕಾರು ಖರೀದಿ ಇಳಿಕೆಗೆ ಕಾರಣ ಎನ್ನಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಸೇರಿ 18 ಕಡೆ ಇಡಿ ದಾಳಿ

ಡಬಲ್ ಡೆಕ್ಕರ್ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ: 18 ಪ್ರಯಾಣಿಕರ ಸಾವು, 19 ಮಂದಿಗೆ ಗಾಯ

ಸಮ್ಮತ ಲೈಂಗಿಕ ಸಂಪರ್ಕಕ್ಕೆ ವಯಸ್ಸಿನ ಮಿತಿ‌ ಏರಿಕೆ: ಜನರಿಗಿಲ್ಲ ಮಾಹಿತಿ- ಸುಪ್ರೀಂ ಕೋರ್ಟ್ ಹೇಳಿಕೆ

ಕುಶಾಲನಗರ ಹುಡುಗಿ ಹೆಸರಲ್ಲಿ ಸೆಕ್ಸ್ ಮಸಾಜ್‌ ವಂಚನೆ: ಸಕಲೇಶಪುರದ ಎಂಟು ಮಂದಿ ಬಂಧನ

ದಿನ ಭವಿಷ್ಯ 10-07-2024 … ಸಿಂಹ- ಸಂಗಾತಿ ಜತೆಗಿನ ಭಿನ್ನಾಭಿಪ್ರಾಯ ಹೆಚ್ಚಬಹುದು, ಮಕರ- ಅಪರಿಚಿತರೂ ಆಪ್ತರಂತೆ ವರ್ತಿಸಬಹುದು, ನಿಮ್ಮ ರಾಶಿಯಲ್ಲೇನಿದೆ?

NBK 109 ಶೂಟಿಂಗ್ ವೇಳೆ ನಟಿ‌ ಊರ್ವಶಿ ರೌಟೇಲಾಗೆ ಗಾಯ, ಆಸ್ಪತ್ರೆಗೆ ದಾಖಲು

ಸ್ತನ ಕ್ಯಾನ್ಸರ್ ಪತ್ತೆಗೆ AI ನೆರವು: ಸಂಶೋಧನಾ ವರದಿ ಬಹಿರಂಗ

ಕ್ರೀಡೆ ಕಲಿಸುವ ನೆಪದಲ್ಲಿ ಹತ್ತಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ‌ನ ಬಂಧನ

TAGGED:Huge decline in car sales: 9.5 lakh cars worth 60 thousand crores are pending in warehouses!
Share This Article
Facebook Twitter Copy Link Print
Previous Article ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಸೇರಿ 18 ಕಡೆ ಇಡಿ ದಾಳಿ
Next Article ನಟ ದರ್ಶನ್‌ಗೆ ಸದ್ಯಕ್ಕಂತೂ ಮನೆ ಊಟ ಸಿಗಲ್ಲ, ಜು.18ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?