Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಅಮೆರಿಕದಲ್ಲಿ ನಡೆಯುವ ʼಭಾರತ ದಿನʼದ ಮೆರವಣಿಗೆಯಲ್ಲಿ ರಾಮಮಂದಿರದ ಟ್ಯಾಬ್ಲೊ ಪ್ರದರ್ಶನ
ವಿದೇಶವೈರಲ್

ಅಮೆರಿಕದಲ್ಲಿ ನಡೆಯುವ ʼಭಾರತ ದಿನʼದ ಮೆರವಣಿಗೆಯಲ್ಲಿ ರಾಮಮಂದಿರದ ಟ್ಯಾಬ್ಲೊ ಪ್ರದರ್ಶನ

Share
1 Min Read
SHARE

newsics.com

ನವದೆಹಲಿ : ಭಾರತೀಯ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ 42ನೇ ವಾರ್ಷಿಕ ಭಾರತ ದಿನದ ಪರೇಡ್  ಆಗಸ್ಟ್ 18ರಂದು ಅಮೆರಿಕದ ಮ್ಯಾನ್‌ಹಟನ್‌ನಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರದರ್ಶಿಸಲಾಗುತ್ತದೆ. ಈ ಸಂದರ್ಭದಲ್ಲಿ ತ್ರಿವರ್ಣ ಧ್ವಜ, ದೇಶಭಕ್ತಿ ಮತ್ತು ಜನಪ್ರಿಯ ಭಾರತೀಯ ಹಾಡುಗಳನ್ನು ಪ್ರದರ್ಶಿಸಲಾಗುತ್ತದೆ.ಅಯೋಧ್ಯೆ  ರಾಮಮಂದಿರದ  ಟ್ಯಾಬ್ಲೋವನ್ನು  ಪ್ರದರ್ಶಿಸಲಾಗುತ್ತದೆ. ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್‌ನಲ್ಲಿ ನಡೆದ ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್ಸ್ ಎನ್ ವೈ, ಎನ್ ಜೆ, ಸಿಟಿ, ಎನ್ ಇ (ಎಫ್ ಐಎ) ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಈ ವಿಷಯ ಘೋಷಿಸಲಾಗಿದೆ.

ಮೆರವಣಿಗೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ 18 ಅಡಿ ಉದ್ದ, 9 ಅಡಿ ಅಗಲ ಮತ್ತು 8 ಅಡಿ ಅಳತೆಯ ರಾಮಮಂದಿರದ ಟ್ಯಾಬ್ಲೋವನ್ನು ವಿನ್ಯಾಸಗೊಳಿಸುವ ಮತ್ತು ನಿರ್ಮಿಸುವ ಪ್ರಕ್ರಿಯೆಯನ್ನು ಸೆರೆಹಿಡಿಯುವ ವಿಡಿಯೋವನ್ನು ಪ್ರಸ್ತುತಪಡಿಸಿದರು. ಇದು ಮೆರವಣಿಗೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಅಯೋಧ್ಯೆಯಲ್ಲಿ ಇತ್ತೀಚೆಗೆ ನಿರ್ಮಿಸಲಾದ ಅಯೋಧ್ಯೆ ರಾಮಮಂದಿರದ ಮಾದರಿಯು ಸಾಂಸ್ಕೃತಿಕ ಗುರುತಿನ ಲಾಂಛನವಾಗಿದೆ.

Share This Article
Facebook Twitter Copy Link Print
Previous Article ಜೈಲಿಂದಲೇ ಫ್ಯಾನ್ಸ್ ಬಗ್ಗೆ ವಿಚಾರಿಸಿದ ನಟ ದರ್ಶನ್
Next Article SSLC ಫೇಲಾದವರಿಗೆ ಮತ್ತೊಂದು ಚಾನ್ಸ್;‌ 3ನೇ  ಪರೀಕ್ಷೆ ದಿನಾಂಕ ಘೋಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?