Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಡಿದು ಟೈಟ್ ಆದ್ರೆ ಉಚಿತ ಪಿಕಪ್‌ & ಡ್ರಾಪ್‌ ವ್ಯವಸ್ಥೆ
ಕರ್ನಾಟಕವೈರಲ್

ಕುಡಿದು ಟೈಟ್ ಆದ್ರೆ ಉಚಿತ ಪಿಕಪ್‌ & ಡ್ರಾಪ್‌ ವ್ಯವಸ್ಥೆ

Share
1 Min Read
SHARE

newsics.Com

ಉಡುಪಿ :ಕುಡುಕರಿಗಾಗಿ ಇದೀಗ ಇಲ್ಲೊಂದು ಬಾರ್‌ನಲ್ಲಿ ಉಚಿತ ವಾಹನ ವ್ಯವಸ್ಥೆಯನ್ನು ಕಲ್ಪಿಸಿದ್ದು, ಈ ಕುರಿತ ಪೋಸ್ಟ್‌ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ಇರುವ ರಚನಾ ಬಾರ್‌ & ರೆಸ್ಟೋರೆಂಟ್‌ ಗ್ರಾಹಕರನ್ನು ಸೆಳೆಯುವ ಸಲುವಾಗಿ ಹಾಗೂ ಬಾರ್‌ಗೆ ಬರುವ ಗ್ರಾಹಕರ ಹಿತ ದೃಷ್ಟಿಯಿಂದ ಉಚಿತ ವಾಹನ ವ್ಯವಸ್ಥೆಯ ಆಫರ್‌ ನೀಡಿತ್ತು. ಆಟೋದಲ್ಲಿ ಕುಡುಕರಿಗಾಗಿ ಇರುವ ಈ ಭರ್ಜರಿ ಆಫರ್‌ ಬಗ್ಗೆ ಬ್ಯಾನರ್‌ ಕೂಡಾ ಹಾಕಲಾಗಿತ್ತು. ಆಗ ಈ ಸುದ್ದಿ ಬಹಳ ವೈರಲ್‌ ಆಗಿತ್ತು. ಇದೀಗ ಈ ಕುರಿತ ಪೋಸ್ಟ್‌ ಒಂದು ಮತ್ತೊಮ್ಮೆ ವೈರಲ್‌ ಆಗುತ್ತಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ಇರುವ ರಚನಾ ಬಾರ್‌ & ರೆಸ್ಟೋರೆಂಟ್‌ ಗ್ರಾಹಕರನ್ನು ಸೆಳೆಯುವ ಸಲುವಾಗಿ ಹಾಗೂ ಬಾರ್‌ಗೆ ಬರುವ ಗ್ರಾಹಕರ ಹಿತ ದೃಷ್ಟಿಯಿಂದ ಉಚಿತ ವಾಹನ ವ್ಯವಸ್ಥೆಯ ಆಫರ್‌ ನೀಡಿತ್ತು. ಆಟೋದಲ್ಲಿ ಕುಡುಕರಿಗಾಗಿ ಇರುವ ಈ ಭರ್ಜರಿ ಆಫರ್‌ ಬಗ್ಗೆ ಬ್ಯಾನರ್‌ ಕೂಡಾ ಹಾಕಲಾಗಿತ್ತು. ಆಗ ಈ ಸುದ್ದಿ ಬಹಳ ವೈರಲ್‌ ಆಗಿತ್ತು. ಇದೀಗ ಈ ಕುರಿತ ಪೋಸ್ಟ್‌ ಒಂದು ಮತ್ತೊಮ್ಮೆ ವೈರಲ್‌ ಆಗುತ್ತಿದೆ.

Share This Article
Facebook Twitter Copy Link Print
Previous Article ಹಾಸ್ಟೆಲ್ನಲ್ಲಿ ಮಾಡಿದ್ದ ಉಪ್ಪಿಟ್ಟು ತಿಂದು 35 ವಿದ್ಯಾರ್ಥಿಗಳು ಅಸ್ವಸ್ಥ
Next Article ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?