ಡಬಲ್ ಡೆಕ್ಕರ್ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ: 18 ಪ್ರಯಾಣಿಕರ ಸಾವು, 19 ಮಂದಿಗೆ ಗಾಯ

newsics.com ನವದೆಹಲಿ: ಲಕ್ನೋ ಆಗ್ರಾ ಎಕ್ಸ್‌ಪ್ರೆಸ್ ವೇನಲ್ಲಿ ಡಬ್ಬಲ್ ಡೆಕ್ಕರ್‌ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 18 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 19 ಜನ ಗಾಯಗೊಂಡಿದ್ದಾರೆ. ಈ ಬಸ್ ಬಿಹಾರದ ಸೀತಾಮರ್ಹಿಯಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಬರುತ್ತಿತ್ತು. ಈ ವೇಳೆ ಬುಧವಾರ ಮುಂಜಾನೆ ಎಕ್ಸ್‌ಪ್ರೆಸ್‌ ವೇಯಲ್ಲಿ ಹಾಲಿನ ಟ್ಯಾಂಕರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಉತ್ತರ ಪ್ರದೇಶದ ಉನ್ನಾವೋ ಸಮೀಪ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರಲ್ಲಿ ಮಹಿಳೆಯರು, ಮಕ್ಕಳು … Continue reading ಡಬಲ್ ಡೆಕ್ಕರ್ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ: 18 ಪ್ರಯಾಣಿಕರ ಸಾವು, 19 ಮಂದಿಗೆ ಗಾಯ