Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್‌ಗಾಗಿ ಡ್ರೈ ಫ್ರೂಟ್ಸ್‌ ತಂದ ಅಕ್ಕ, ಬಾವನಿಗೆ ಬಿಗ್‌ ಶಾಕ್
ಕರ್ನಾಟಕಮನರಂಜನೆ

ದರ್ಶನ್‌ಗಾಗಿ ಡ್ರೈ ಫ್ರೂಟ್ಸ್‌ ತಂದ ಅಕ್ಕ, ಬಾವನಿಗೆ ಬಿಗ್‌ ಶಾಕ್

Share
1 Min Read
SHARE

newsics.com

ಬೆಂಗಳೂರು :ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್ ಆದ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ದರ್ಶನ್ ಜೈಲೂಟದ ರಿಟ್‌ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆದಿದ್ದು, ಜುಲೈ 18ಕ್ಕೆ ವಿಚಾರಣೆ ಮುಂದೂಡಲಾಗಿದೆ. ಜೈಲಿನ ಒಳಗೆ ಕೈದಿಗಳಿಗೆ ನೀಡುವ ಸಾಮಾನ್ಯ ಊಟ, ತಟ್ಟೆಗೆ ದರ್ಶನ್ ಅಡ್ಜೆಸ್ಟ್ ಆಗೋದು ಕಷ್ಟವಾಗಿದೆ. ಇದೀಗ ಮನೆಯಿಂದ ಊಟ, ಚಮಚ, ಹಾಸಿಗೆಗಾಗಿ ಮನವಿ ಮಾಡುತ್ತಿದ್ದಾರೆ. ದರ್ಶನ್ ಜೈಲೂಟದ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ದರ್ಶನ್ ಅಕ್ಕನ ಕುಟುಂಬ ಜೈಲಿಗೆ ಆಗಮಿಸಿದ್ದರು. ದರ್ಶನ್ ಜೈಲು ಸೇರಿದ ಮೇಲೆ 2ನೇ ಬಾರಿ ಅಕ್ಕ, ಬಾವ ಮತ್ತು ಮಗ ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ್ದರು. ಜೈಲಿನ ಒಳಗೆ ಹೋದ ಕುಟುಂಬಸ್ಥರು ದರ್ಶನ್ ಜೊತೆ ಕೆಲ ಕಾಲ ಚರ್ಚೆ ನಡೆಸಿ ಬಂದಿದ್ದಾರೆ.

ದರ್ಶನ್ ನೋಡಲು ಬಂದಿದ್ದ ಅಕ್ಕ, ಬಾವ ತಮ್ಮನಿಗಾಗಿ ಡ್ರೈ ಫ್ರೂಟ್ಸ್‌ ಕೂಡ ತಂದಿದ್ದರು. ಕಾರನ್ನು ಪರಿಶೀಲನೆ ನಡೆಸಿದ ಪೊಲೀಸರು ಡ್ರೈ ಫ್ರೂಟ್ಸ್ ಅನ್ನು ಒಳಗೆ ಬಿಡದೆ ತಡೆದಿದ್ದಾರೆ. ಜೈಲಿನ ಹೋಗಿ ಬಂದ ಮೇಲೆ ಪೊಲೀಸ್ ಅಧಿಕಾರಿಗಳು ಡ್ರೈಫ್ರೂಟ್ಸ್ ಅನ್ನು ವಾಪಸ್ ನೀಡಿದ್ದಾರೆ.

Share This Article
Facebook Twitter Copy Link Print
Previous Article ಫಸ್ಟ್ ನೈಟ್ ವಿಡಿಯೋ ಶೇರ್ ಮಾಡಿ ಹಲ್ ಚಲ್ ಎಬ್ಬಿಸಿದ ನವದಂಪತಿ
Next Article ಕರ್ನಾಟಕದಲ್ಲಿ   ಡೆಂಗ್ಯೂ ಅಬ್ಬರ: 24 ಗಂಟೆಯಲ್ಲಿ 293 ಜನರಿಗೆ ಸೋಂಕು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?