Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಮ್ಮತ ಲೈಂಗಿಕ ಸಂಪರ್ಕಕ್ಕೆ ವಯಸ್ಸಿನ ಮಿತಿ‌ ಏರಿಕೆ: ಜನರಿಗಿಲ್ಲ ಮಾಹಿತಿ- ಸುಪ್ರೀಂ ಕೋರ್ಟ್ ಹೇಳಿಕೆ
ದೇಶರಿಲೇಷನ್‌ಶಿಪ್

ಸಮ್ಮತ ಲೈಂಗಿಕ ಸಂಪರ್ಕಕ್ಕೆ ವಯಸ್ಸಿನ ಮಿತಿ‌ ಏರಿಕೆ: ಜನರಿಗಿಲ್ಲ ಮಾಹಿತಿ- ಸುಪ್ರೀಂ ಕೋರ್ಟ್ ಹೇಳಿಕೆ

Share
1 Min Read
SHARE

newsics.com

ನವದೆಹಲಿ: ಸಮ್ಮತಿ ಲೈಂಗಿಕತೆ ವಯಸ್ಸು ಎಷ್ಟು ಎಂಬ ಬಗ್ಗೆ ಹಲವರಿಗೆ ತಿಳಿದೇ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಭಾರತದಲ್ಲಿ 2012ರವರೆಗೆ 16 ಆಗಿದ್ದರೆ ಬಳಿಕ 18ಕ್ಕೆ ಏರಿಸಲಾಗಿದೆ. ಆದರೆ ಈ ಕುರಿತು ಹಲವರಿಗೆ ಮಾಹಿತಿ ತಿಳಿದಿಲ್ಲ.

ಸಮ್ಮತಿ ಮೇರೆಗೆ ಹುಡುಗಿ ಜತೆ ಲೈಂಗಿಕ ಸಂಪರ್ಕ ಹೊಂದಲು ಕನಿಷ್ಠ 18 ವರ್ಷ ತುಂಬಿರಬೇಕು. ವಯಸ್ಸಿನ ಮಿತಿಯನ್ನು ಏರಿಸಿರುವ ಕುರಿತು ಸಾರ್ವಜನಿಕರಿಗೆ ಮಾಹಿತಿ ಇಲ್ಲವಾಗಿದೆ.

ಭಾರತದಲ್ಲಿ 2012ರವರೆಗೆ 16 ಆಗಿದ್ದರೆ ಬಳಿಕ 18ಕ್ಕೆ ಏರಿಸಲಾಗಿದೆ. ಆದರೆ ಈ ಕುರಿತು ಹಲವರಿಗೆ ಮಾಹಿತಿ ತಿಳಿದಿಲ್ಲ.

ಸಮ್ಮತಿ ಮೇರೆಗೆ ಹುಡುಗಿ ಜತೆ ಲೈಂಗಿಕ ಸಂಪರ್ಕ ಹೊಂದಲು ಕನಿಷ್ಠ 18 ವರ್ಷ ತುಂಬಿರಬೇಕು. ವಯಸ್ಸಿನ ಮಿತಿಯನ್ನು ಏರಿಸಿರುವ ಕುರಿತು ಸಾರ್ವಜನಿಕರಿಗೆ ಮಾಹಿತಿ ಇಲ್ಲವಾಗಿದೆ.
ಭಾರತದಲ್ಲಿ 2012ರವರೆಗೆ 16 ಆಗಿದ್ದರೆ ಬಳಿಕ 18ಕ್ಕೆ ಏರಿಸಲಾಗಿದೆ. ಆದರೆ ಈ ಕುರಿತು ಹಲವರಿಗೆ ಮಾಹಿತಿ ತಿಳಿದಿಲ್ಲ. ಸಮ್ಮತಿ ಮೇರೆಗೆ ಹುಡುಗಿ ಜತೆ ಲೈಂಗಿಕ ಸಂಪರ್ಕ ಹೊಂದಲು ಕನಿಷ್ಠ 18 ವರ್ಷ ತುಂಬಿರಬೇಕು. ವಯಸ್ಸಿನ ಮಿತಿಯನ್ನು ಏರಿಸಿರುವ ಕುರಿತು ಸಾರ್ವಜನಿಕರಿಗೆ ಮಾಹಿತಿ ಇಲ್ಲವಾಗಿದೆ.

ಪೋಕ್ಸೋ ಪ್ರಕರಣದ ಕುರಿತು ವಿಚಾರಣೆ ವೇಳೆ ಜಸ್ಟೀಸ್ ಸಂಜೀವ್ ಖನ್ನ, ಸಂಜಯ್ ಕರೋಲ್, ಪಿವಿ ಸಂಜಯ್ ಕುಮಾರ್ ನೇತೃತ್ವದ ಪೀಠ ಈ ವಿಚಾರವನ್ನು ಮುನ್ನೆಲೆಗೆ ತಂದಿದೆ. ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಖುಲಾಸೆಗೊಳಿಸುವುದರ ವಿರುದ್ಧ ಮಧ್ಯಪ್ರದೇಶ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಈ ತಿದ್ದುಪಡಿ ಕುರಿತು ಬೆಳಕು ಚೆಲ್ಲಿದೆ.

ಸಾಕಷ್ಟು ಪ್ರಕರಣಗಳಲ್ಲಿ ಮಾಹಿತಿ ಕೊರತೆ ಕಾಣುತ್ತಿದೆ. ಮಾಹಿತಿ ಇಲ್ಲದ ಕಾರಣ ಸಮಸ್ಯೆಗಳು ಎದುರಾಗುತ್ತಿವೆ. ಇಲ್ಲದಿದ್ದರೆ ಕುಟುಂಬಗಳು ಮಧ್ಯಪ್ರವೇಶಿಸಬಹುದು ಎಂದು ಜಸ್ಟೀಸ್ ಸಂಜೀವ್ ಖನ್ನಾ ಹೇಳಿದ್ದಾರೆ.

2022ರಲ್ಲೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಈ ಕುರಿತು ಕಳವಳ ವ್ಯಕ್ತಪಡಿಸಿದ್ದರು.

ಕುಶಾಲನಗರ ಹುಡುಗಿ ಹೆಸರಲ್ಲಿ ಸೆಕ್ಸ್ ಮಸಾಜ್‌ ವಂಚನೆ: ಸಕಲೇಶಪುರದ ಎಂಟು ಮಂದಿ ಬಂಧನ

NBK 109 ಶೂಟಿಂಗ್ ವೇಳೆ ನಟಿ‌ ಊರ್ವಶಿ ರೌಟೇಲಾಗೆ ಗಾಯ, ಆಸ್ಪತ್ರೆಗೆ ದಾಖಲು

ಸ್ತನ ಕ್ಯಾನ್ಸರ್ ಪತ್ತೆಗೆ AI ನೆರವು: ಸಂಶೋಧನಾ ವರದಿ ಬಹಿರಂಗ

ಕ್ರೀಡೆ ಕಲಿಸುವ ನೆಪದಲ್ಲಿ ಹತ್ತಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ‌ನ ಬಂಧನ

TAGGED:Raising age limit for consensual relationship: People do not have information- Supreme Court statement
Share This Article
Facebook Twitter Copy Link Print
Previous Article ಕುಶಾಲನಗರ ಹುಡುಗಿ ಹೆಸರಲ್ಲಿ ಸೆಕ್ಸ್ ಮಸಾಜ್‌ ವಂಚನೆ: ಸಕಲೇಶಪುರದ ಎಂಟು ಮಂದಿ ಬಂಧನ
Next Article ಡಬಲ್ ಡೆಕ್ಕರ್ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ: 18 ಪ್ರಯಾಣಿಕರ ಸಾವು, 19 ಮಂದಿಗೆ ಗಾಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?