Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC ಫೇಲಾದವರಿಗೆ ಮತ್ತೊಂದು ಚಾನ್ಸ್;‌ 3ನೇ  ಪರೀಕ್ಷೆ ದಿನಾಂಕ ಘೋಷಣೆ
ಕರ್ನಾಟಕ

SSLC ಫೇಲಾದವರಿಗೆ ಮತ್ತೊಂದು ಚಾನ್ಸ್;‌ 3ನೇ  ಪರೀಕ್ಷೆ ದಿನಾಂಕ ಘೋಷಣೆ

Share
1 Min Read
SHARE

newsics.com

ಬೆಂಗಳೂರು :ಎಸ್‌ಎಸ್‌ಎಲ್‌ಸಿ  ಪರೀಕ್ಷೆಯಲ್ಲಿ  ಅನುತ್ತೀರ್ಣರಾದವರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEEB) ಮೂರನೇ ಅವಕಾಶ ನೀಡಿದೆ.

ಎಸ್‌ಎಸ್‌ಎಲ್‌ಸಿ ಮೂರನೇ ಪರೀಕ್ಷೆಯ ನೋಂದಣಿಗೆ  ಅವಕಾಶ ನೀಡಿದೆ. ಅದರಂತೆ, ಅಭ್ಯರ್ಥಿಗಳು 2024ರ ಜುಲೈ 17ರೊಳಗಾಗಿ ಮೂರನೇ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಆಗಸ್ಟ್‌ 2ರಿಂದ 9ರವರೆಗೆ ಎಸ್‌ಎಸ್‌ಎಲ್‌ಸಿ ಮೂರನೇ ಪರೀಕ್ಷೆಯು ನಡೆಯಲಿದೆ. ಹಾಗಾಗಿ, ಜುಲೈ 10ರಿಂದಲೇ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಜುಲೈ 17ರವರೆಗೆ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಬಹುದಾಗಿದೆ. 2022-23ನೇ ಸಾಲಿನಲ್ಲಿಯೂ ಅನುತ್ತೀರ್ಣರಾದ, 2023-24ನೇ ಸಾಲಿನ ಮೊದಲ ಹಾಗೂ ದ್ವಿತೀಯ ಪರೀಕ್ಷೆಗೆ ಗೈರಾದವರು, ತೇರ್ಗಡೆ ಹೊಂದಲು ಸಾಧ್ಯವಾಗದವರು ಕೂಡ ಮೂರನೇ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇನ್ನು, ಕಳೆದ ಪರೀಕ್ಷೆಗಳಲ್ಲಿ ಪಡೆದ ಅಂಕಗಳಿಂದ ಸಮಾಧಾನಗೊಳ್ಳದವರು, ಇನ್ನೂ ಹೆಚ್ಚಿನ ಅಂಕ ಪಡೆಯಬೇಕು ಎನ್ನುವವರು ಕೂಡ ಮೂರನೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

https://kseab.karnataka.gov.in ಪರೀಕ್ಷೆ-3ಕ್ಕೆ ನೋಂದಣಿ ಮಾಡಬೇಕು. ಶಾಲಾ ಲಾಗಿನ್‌ ನಲ್ಲಿ Registration for 2024 Exam-3ನ್ನು ಕ್ಲಿಕ್‌ ಮಾಡಿದಾಗ ENTER REGISTER NUMBER ಎನ್ನುವ ಆಯ್ಕೆ ದೊರಕುತ್ತದೆ. ಈ ಆಯ್ಕೆಯಲ್ಲಿ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಯನ್ನು ನಮೂದು ಮಾಡಲು ಅವಕಾಶ ನೀಡಲಾಗಿದೆ.

Share This Article
Facebook Twitter Copy Link Print
Previous Article ಅಮೆರಿಕದಲ್ಲಿ ನಡೆಯುವ ʼಭಾರತ ದಿನʼದ ಮೆರವಣಿಗೆಯಲ್ಲಿ ರಾಮಮಂದಿರದ ಟ್ಯಾಬ್ಲೊ ಪ್ರದರ್ಶನ
Next Article ಫಸ್ಟ್ ನೈಟ್ ವಿಡಿಯೋ ಶೇರ್ ಮಾಡಿ ಹಲ್ ಚಲ್ ಎಬ್ಬಿಸಿದ ನವದಂಪತಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?