Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ
Uncategorized

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ

Share
0 Min Read
SHARE

newsics.com

ಬೆಂಗಳೂರು :ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.

ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಅಲಂಕರಿಸುತ್ತಿದ್ದಾರೆ.

ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರಿಗೆ ಮಾಧ್ಯಮಗಳಲ್ಲಿ 20 ವರ್ಷಕ್ಕಿಂತ ಹೆಚ್ಚು ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ದಿ ಏಷಿಯನ್ ಏಜ್, ಸ್ಟಾರ್ ನ್ಯೂಸ್, ಆಜ್ ತಕ್, ದೂರದ ದರ್ಶನದಲ್ಲಿ ಹೀಗೆ ವಿವಿಧ ಮಾಧ್ಯಮಗಳಲ್ಲಿ ವರದಿಗಾರರಾಗಿ ಕೆಲಸ ಮಾಡಿದ್ದಾರೆ

Share This Article
Facebook Twitter Copy Link Print
Previous Article ಕುಡಿದು ಟೈಟ್ ಆದ್ರೆ ಉಚಿತ ಪಿಕಪ್‌ & ಡ್ರಾಪ್‌ ವ್ಯವಸ್ಥೆ
Next Article ಬಾಲಕ ಎಸೆದ ಶೂ ಎತ್ತಿಕೊಟ್ಟ ಆನೆ! ವಿಡಿಯೊ ವೈರಲ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?