ಕಾಪು ಹೊಸ ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

newsics.com ಕಾಪು(ಉಡುಪಿ): 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸೂರ್ಯಕುಮಾರ್ ಯಾದವ್ ಮಂಗಳವಾರ ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಪತ್ನಿ ದೇವಿಶಾ ಶೆಟ್ಟಿ ಜತೆ ಆಗಮಿಸಿ ದೇವಿಯ ದರ್ಶನ ಪಡೆದರು. ಈ ವೇಳೆ ಮಾಧ್ಯಮದವರ ಜತೆ ಮಾತನಾಡಿದ ಸೂರ್ಯಕುಮಾರ್ ಯಾದವ್, ತಾವಿಲ್ಲಿ ಸೆಲಿಬ್ರಿಟಿಯಾಗಿ ಬಂದಿಲ್ಲ, ಸಾಮಾನ್ಯ ವ್ಯಕ್ತಿಯಾಗಿ ಬಂದಿದ್ದೇನೆ ಎಂದರು. ಕಾಪು ಮಾರಿಯಮ್ಮನ ದರ್ಶನ ಮಾಡಿದ್ದರಿಂದ ಮನಸ್ಸಿಗೆ ಬಹಳ ನೆಮ್ಮದಿಯಾಯಿತು. ಇಲ್ಲಿ ಪೂಜೆ ಸಲ್ಲಿಕೆ ಮಾಡಿ … Continue reading ಕಾಪು ಹೊಸ ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ