Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಬಾಲಕ ಎಸೆದ ಶೂ ಎತ್ತಿಕೊಟ್ಟ ಆನೆ! ವಿಡಿಯೊ ವೈರಲ್
ವಿದೇಶವೈರಲ್

ಬಾಲಕ ಎಸೆದ ಶೂ ಎತ್ತಿಕೊಟ್ಟ ಆನೆ! ವಿಡಿಯೊ ವೈರಲ್

Share
1 Min Read
SHARE

newsics.com

ಶಾಂಡೊಂಗ್(ಚೀನಾ): ಇಲ್ಲಿನ ವೀಹೈ ಮೃಗಾಲಯದಲ್ಲಿ 25 ವರ್ಷದ ಆನೆಯೊಂದು ಬಾಲಕ ಎಸೆದ ಶೂ ಅನ್ನು ಪುನಃ ಆತನಿಗೇ ಹಿಂತಿರುಗಿಸುವ ಮೂಲಕ ಜನರ ಮನ ಗೆದ್ದಿದೆ.

ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಜನರು ಆನೆಯ ಕೆಲಸ ಕಂಡು ಅಚ್ಚರಿಗೊಂಡಿದ್ದಾರೆ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಡಿಯೊದಲ್ಲಿ ಆನೆ ಪುಟ್ಟ ಬಾಲಕ ಎಸೆದ ಶೂ ಅನ್ನು ಆನೆ ತನ್ನ ಸೊಂಡಿಲಿನಿಂದ ಎತ್ತಿಕೊಂಡು ವಾಪಸ್ ಬಾಲಕನ ಕೈಗೆ ನೀಡುತ್ತಿರುವುದು ಸೆರೆಯಾಗಿದೆ.

ವರದಿ ಪ್ರಕಾರ ಚೀನಾದ ಶಾಂಡೊಂಗ್ ಪ್ರಾಂತ್ಯದ ವೀಹೈ ಮೃಗಾಲಯಕ್ಕೆ ಪೋಷಕರ ಜೊತೆ ಬಂದ ಚಿಕ್ಕ ಬಾಲಕ ತನ್ನ ಕಾಲಲ್ಲಿದ್ದ ಶೂವೊಂದನ್ನು ಆನೆಯ ಬಳಿ ಎಸೆದಿದ್ದಾನೆ. ಆದರೆ ಆನೆ ಕೋಪಗೊಳ್ಳದೆ ಅದನ್ನು ಎತ್ತಿ ಬಾಲಕನ ಕೈಗೆ ನೀಡಿದೆ. ಇದನ್ನು ಅಲ್ಲಿಗೆ ಭೇಟಿ ನೀಡಿದ ವೀಕ್ಷಕರೊಬ್ಬರು ವಿಡಿಯೊ ಮಾಡಿ @readersdigest ಇನ್ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ವೈರಲ್ ಆಗಿದೆ.

ಈ ವಿಡಿಯೋಗೆ 52,142 ಲೈಕ್ಸ್ ಬಂದಿದೆ. ಇದಕ್ಕೆ ಪ್ರತಿಯಾಗಿ, ಹುಡುಗ ಒಂದು ಹಿಡಿ ಹುಲ್ಲನ್ನು ಎತ್ತಿಕೊಂಡು ಆನೆಗೆ ನೀಡಿದ್ದಾನೆ ಎಂದು ವರದಿಯಾಗಿದೆ.

ಈ ವೀಡಿಯೊ ಆನ್‌ಲೈನ್ ನಲ್ಲಿ ಗಮನ ಸೆಳೆಯುತ್ತಿದ್ದಂತೆ, ಸೋಶಿಯಲ್ ಮೀಡಿಯಾದ ಬಳಕೆದಾರರು ಕಮೆಂಟ್‌ಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ 25 ವರ್ಷದ ಗಂಡು ಆನೆಗೆ ‘ಮೌಂಟೇನ್ ರೇಂಜ್’ ಎಂದು ಹೆಸರಿಡಲಾಗಿದ್ದು, ಇದು ಮೃಗಾಲಯ ಸಂದರ್ಶಕರಿಗೆ ಅಚ್ಚುಮೆಚ್ಚಿನ ಆನೆಯಾಗಿದೆ ಎಂದು ವರದಿ ಹೇಳಿದೆ.

ಬಾಲಕನಿಗೆ ಸಹಾಯ ಮಾಡಿದ್ದಕ್ಕಾಗಿ ಮೃಗಾಲಯದ ಆಡಳಿತವು ಮೌಂಟೇನ್ ರೇಂಜ್‍ಗೆ ಹೆಚ್ಚುವರಿ ಊಟವನ್ನು ಬಹುಮಾನವಾಗಿ ನೀಡಲಾಯಿತು ಎಂದು ಅಲ್ಲಿನ ಸಿಬ್ಬಂದಿ ತಿಳಿಸಿದ್ದಾರೆ.

He is confined. But not his spirits & compassion 😊😊
Returns the shoe of a child which accidentally fell in its enclosure.
(Free wild from cages) pic.twitter.com/odJyfIjM9Y

— Susanta Nanda (@susantananda3) September 28, 2023

ಪತಿಯಿಂದ ಜೀವನಾಂಶ ಕೇಳಲು ವಿಚ್ಛೇದಿತ ಮುಸ್ಲಿಂ ಮಹಿಳೆ ಅರ್ಹಳು: ಸುಪ್ರೀಂ ಕೋರ್ಟ್ ತೀರ್ಪು

ಪ್ರಭುದೇವ್ ಅಜ್ಜಿ ನಿಧನ: ಮೈಸೂರಿಗೆ ನಟನ ಆಗಮನ

ನಟ ದರ್ಶನ್‌ಗೆ ಸದ್ಯಕ್ಕಂತೂ ಮನೆ ಊಟ ಸಿಗಲ್ಲ, ಜು.18ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

TAGGED:The elephant picked up the shoe thrown by the boy! The video is viral
Share This Article
Facebook Twitter Copy Link Print
Previous Article ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ
Next Article ಜೈಲಿಂದಲೇ ಫ್ಯಾನ್ಸ್ ಬಗ್ಗೆ ವಿಚಾರಿಸಿದ ನಟ ದರ್ಶನ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?