ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಸೇರಿ 18 ಕಡೆ ಇಡಿ ದಾಳಿ

newsics.com ರಾಯಚೂರು/ ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ ವಿವಿಧೆಡೆ ಏಕಕಾಲಕ್ಕೆ 18 ಕಡೆ ದಾಳಿ ನಡೆದಿದೆ. ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ವಾರ್ಡ್ ಸಂಖ್ಯೆ 2, ಆರ್‌ಆರ್ (ರಾಮ್ ರಹೀಮ್) ಕಾಲೊನಿಯಲ್ಲಿರುವ ದದ್ದಲ್ ಮನೆಯ ಮೇಲೆ ದಾಳಿ ನಡೆಸಿರುವ ಮೂವರು ಅಧಿಕಾರಿಗಳ ತಂಡ, ಬೆಳಗ್ಗೆ 7 ಗಂಟೆಯಿಂದ ಮನೆಯಲ್ಲಿರುವ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಸೇರಿ 18 ಕಡೆ ಇಡಿ ದಾಳಿ