ಪೇಜಾವರ ಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ ನಿಧನ
newsics.com ಉಡುಪಿ: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್(72) ನಿಧನರಾದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ತಾವು ವಾಸ್ತವ್ಯವಿದ್ದ ಉಡುಪಿ ಪೇಜಾವರ ಮಠದ ಅತಿಥಿಗೃಹದಲ್ಲಿ ಮಂಗಳವಾರ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಓರ್ವ ಪುತ್ರ, ಸಹೋದರ, ಸಹೋದರಿಯರಿದ್ದಾರೆ. ವಿದ್ವಾನ್ ರಾಮಚಂದ್ರ ಭಟ್ಟರ ನಿಧನಕ್ಕೆ ಪಲಿಮಾರು ಶ್ರೀ ವಿದ್ಯಾಧೀಶತೀರ್ಥರು, ಪೇಜಾವರ ವಿಶ್ವಪ್ರಸನ್ನ ತೀರ್ಥರು ಸೇರಿ ಸ್ವಾಮೀಜಿಗಳು, ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಜ್ಯೋತಿಷ್ಯ, ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದ ರಾಮಚಂದ್ರ ಭಟ್ಟರು, ಋಗ್ವೇದದ … Continue reading ಪೇಜಾವರ ಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ ನಿಧನ
Copy and paste this URL into your WordPress site to embed
Copy and paste this code into your site to embed