ಸಿನಿಮಾ, ಟಿವಿ, ಸಾಹಿತ್ಯ ಲೋಕದಲ್ಲಿ ಸೈ ಎನಿಸಿಕೊಂಡಿದ್ದ ಅಪರ್ಣಾ…

newsics.com ಬೆಂಗಳೂರು: ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಖ್ಯಾತ ನಿರೂಪಕಿ, ಧ್ವನಿ ದಾನಿ ಅಪರ್ಣಾ ವಸ್ತಾರೆ ಬೆಂಗಳೂರಿನ ನಿವಾಸದಲ್ಲಿ ಗುರುವಾರ ಕೊನೆಯುಸಿರೆಳೆದರು.ಗುರುವಾರ ಸಂಜೆ ಅಪರ್ಣಾ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದರು. ಕೆಲ ವರ್ಷಗಳಿಂದ ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ, ಇತ್ತೀಚೆಗೆ ಆಯತಪ್ಪಿ ಬಿದ್ದು ಗಾಯ ಮಾಡಿಕೊಂಡಿದ್ದರು. ಹೀಗಾಗಿ ಹಲವು ದಿನಗಳಿಂದ ವಿಶ್ರಾಂತಿ ಪಡೆಯುತ್ತಿದ್ದರು. ಅಪರ್ಣಾ ಸಾವು ಕನ್ನಡಗರಿಗೆ ಅರಗಿಸಿಕೊಳ್ಳಲಾಗದ ವಿಚಾರವಾಗಿದೆ. ಸಿನಿಮಾ, ಟಿವಿ, ಸಾಹಿತ್ಯ ಲೋಕ ಸೇರಿದಂತೆ ಹಲವು ದಿಗ್ಗಜರು ಅಪರ್ಣಾ ಸಾವಿನ ಸುದ್ದಿಗೆ … Continue reading ಸಿನಿಮಾ, ಟಿವಿ, ಸಾಹಿತ್ಯ ಲೋಕದಲ್ಲಿ ಸೈ ಎನಿಸಿಕೊಂಡಿದ್ದ ಅಪರ್ಣಾ…