Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೈಲು ಡಿಕ್ಕಿಯಾಗಿ ಕಾಲು ಕಳೆದುಕೊಂಡು ತೆವಳುತ್ತಾ ಸಾಗಿ ಪ್ರಾಣ ಬಿಟ್ಟ ಆನೆ
ದೇಶ

ರೈಲು ಡಿಕ್ಕಿಯಾಗಿ ಕಾಲು ಕಳೆದುಕೊಂಡು ತೆವಳುತ್ತಾ ಸಾಗಿ ಪ್ರಾಣ ಬಿಟ್ಟ ಆನೆ

Share
1 Min Read
SHARE

newsics.com

ಅಸ್ಸಾಂ :ಹಳಿ ದಾಟುತ್ತಿದ್ದ ಆನೆಗೆ ರೈಲು ಡಿಕ್ಕಿಯಾಗಿದೆ. ಪರಿಣಾಮ 2 ಕಾಲು ಕಳೆದುಕೊಂಡ ಆನೆ ತೆವಳುತ್ತಾ ಸಾಗಿ ಪ್ರಾಣಬಿಟ್ಟ ಹೃದಯ ವಿದ್ರಾವಕ ವಿಡಿಯೋ ಎಂತವರ ಕಣ್ಣಲ್ಲಿ ಕಣ್ಣೀರು ಜಿನುಗಿಸುತ್ತದೆ.ಅಸ್ಸಾನಂ ಮೊರಿಗಾಂವ್ ಜಿಲ್ಲೆಯ ಜಾಗಿರೋಡ್ ರೈಲು ನಿಲ್ದಾಣದ ಸಮೀಪದಲ್ಲಿ ಈ ಘಟನೆ ನಡೆದಿದೆ.

ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ವೇಗವಾಗಿ ತೆರಳುತ್ತಿದ್ದ ವೇಳೆ ಎರಡು ಆನೆಗಳು ಹಳಿ ದಾಟುತ್ತಿತ್ತು. ಒಂದು ಆನೆ ಕೂದಲೆಳೆಯುವ ಅಂತರದಲ್ಲಿ ಹಳಿ ದಾಟಿದರೆ ಅದರ ಹಿಂದಿದ್ದ ಈ ಆನೆಗೆ ರೈಲು ಡಿಕ್ಕಿಯಾಗಿದೆ. ರೈಲು ಡಿಕ್ಕಿಯಾದ ಪರಿಣಾಮ ಆನೆ ಗಂಭೀರವಾಗಿ ಗಾಯಗೊಂಡಿದೆ. ಎರಡೂ ಕಾಲುಗಳನ್ನು ಕಳೆದುಕೊಂಡಿದೆ.

ತೀವ್ರ ನೋವು, ರಕ್ತ ಸ್ರಾವದ ನಡುವೆ ಹಳಿಯ ನಡುವೆ ತೆವಳುತ್ತಾ ಸಾಗಿದ ಆನೆ ಕೊನೆಗೆ ಪ್ರಾಣ ಬಿಟ್ಟಿದೆ. ಈ ವಿಡಿಯೋ ಎಂತವರ ಕಣ್ಣಲ್ಲಿ ಕಣ್ಣೀರಿ ಜಿನುಗಿಸುತ್ತೆ. ಈ ವಿಡಿಯೋ ಹಂಚಿಕೊಂಡು ಸಂಬಂಧ ಪಟ್ಟ ಅಧಿಕಾರಿಗಳು ವನ್ಯ ಪ್ರಾಣಿಗಳ ಪ್ರಾಣ ಉಳಿಸಲು ಏನಾದರು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೇ ಎಂದು ಕೆಕೆಆರ್ ಸ್ಟಾರ್ ಕ್ರಿಕೆಟಿಗ ವರುಣ್ ಚಕ್ರವರ್ಥಿ ಅಗ್ರಹಿಸಿದ್ದಾರೆ.

Share This Article
Facebook Twitter Copy Link Print
Previous Article ಹೃದಯಾಘಾತದಿಂದ ಕುಂದಾಪುರದ ಖ್ಯಾತ ವೈದ್ಯ ನಿಧನ
Next Article ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

Popular Posts

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

You Might Also Like

ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read
ಪ್ರಮುಖದೇಶ

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read
ದೇಶಪ್ರಮುಖ

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read
ಪ್ರಮುಖದೇಶ

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?