ರೈಲು ಡಿಕ್ಕಿಯಾಗಿ ಕಾಲು ಕಳೆದುಕೊಂಡು ತೆವಳುತ್ತಾ ಸಾಗಿ ಪ್ರಾಣ ಬಿಟ್ಟ ಆನೆ

newsics.com ಅಸ್ಸಾಂ :ಹಳಿ ದಾಟುತ್ತಿದ್ದ ಆನೆಗೆ ರೈಲು ಡಿಕ್ಕಿಯಾಗಿದೆ. ಪರಿಣಾಮ 2 ಕಾಲು ಕಳೆದುಕೊಂಡ ಆನೆ ತೆವಳುತ್ತಾ ಸಾಗಿ ಪ್ರಾಣಬಿಟ್ಟ ಹೃದಯ ವಿದ್ರಾವಕ ವಿಡಿಯೋ ಎಂತವರ ಕಣ್ಣಲ್ಲಿ ಕಣ್ಣೀರು ಜಿನುಗಿಸುತ್ತದೆ.ಅಸ್ಸಾನಂ ಮೊರಿಗಾಂವ್ ಜಿಲ್ಲೆಯ ಜಾಗಿರೋಡ್ ರೈಲು ನಿಲ್ದಾಣದ ಸಮೀಪದಲ್ಲಿ ಈ ಘಟನೆ ನಡೆದಿದೆ. ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ವೇಗವಾಗಿ ತೆರಳುತ್ತಿದ್ದ ವೇಳೆ ಎರಡು ಆನೆಗಳು ಹಳಿ ದಾಟುತ್ತಿತ್ತು. ಒಂದು ಆನೆ ಕೂದಲೆಳೆಯುವ ಅಂತರದಲ್ಲಿ ಹಳಿ ದಾಟಿದರೆ ಅದರ ಹಿಂದಿದ್ದ ಈ ಆನೆಗೆ ರೈಲು ಡಿಕ್ಕಿಯಾಗಿದೆ. ರೈಲು ಡಿಕ್ಕಿಯಾದ … Continue reading ರೈಲು ಡಿಕ್ಕಿಯಾಗಿ ಕಾಲು ಕಳೆದುಕೊಂಡು ತೆವಳುತ್ತಾ ಸಾಗಿ ಪ್ರಾಣ ಬಿಟ್ಟ ಆನೆ